|
ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯ ಭರದಲ್ಲಿ
ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ
ಸಿದ್ಧತೆ ನಡೆಸಿದೆ. ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಕ್ಟೋಬರ್
೨೮ರಂದು ಹೊಸ ಪದಾಧಿಕಾರಿಗಳ ನೇಮಕವಾಗಲಿದೆ.
ವಿತರಕರು, ಪ್ರದರ್ಶಕರು ಹಾಗೂ ನಿರ್ಮಾಪಕರ ಗುಂಪಿನಿಂದ
ಒಬ್ಬೊಬ್ಬರನ್ನು ಆರಿಸಲಾಗುವುದು ಎಂದು ವಾಣಿಜ್ಯ ಮಂಡಳಿಯ
ಅಧ್ಯಕ್ಷ ಗಂಗರಾಜು ಸುದ್ದಿಗಾರರಿಗೆ ತಿಳಿಸಿದರು. ಸುಮಾರು ೩,೦೦೦
ಸದಸ್ಯರು ನೂತನ ರೂವಾರಿಗಳನ್ನು ಆರಿಸಲಿದ್ದಾರೆ.
`ಕ್ರೆಸೆಂಟ್ ರಸ್ತೆಯಲ್ಲಿರುವ ವಾಣಿಜ್ಯ ಮಂಡಳಿಯ ಕಟ್ಟಡ ನೂತನ
ರೀತಿಯಲ್ಲಿ ನವೀಕೃತವಾಗಿದ್ದು, ಅಕ್ಟೋಬರ್ ೨೭ ರಂದು ಮುಖ್ಯಮಂತ್ರಿ
ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸಲಿದ್ದಾರೆ. ಮಂಡಳಿಯ ಮುಂದೆ
ಸ್ಥಾಪಿಸಿರುವ ಡಾ. ರಾಜ್‌ಕುಮಾರ್ ಅವರ ಪ್ರತಿಮೆಯನ್ನು
ಮುಖ್ಯಮಂತ್ರಿಗಳು ಅನಾವರಣಗೊಳಿಸಲಿದ್ದಾರೆ' ಎಂದು ಗಂಗರಾಜ್
ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇನ್ನಷ್ಟು
ಸ್ವತಃ ಅಣ್ಣನ ಮಗನಿಂದ ಗುಂಡೇಟು ತಿಂದ ಕೋರೆ
ಇಮ್ರಾನಾ ಪ್ರಕರಣ: ತಪ್ಪಿತಸ್ಥ ಮಾವ
ಇನ್ನು ಯಾಹೂ ಮೆಸ್ಸೆಂಜರ್ ಹಿಂದಿ ತಮಿಳಲ್ಲೂ ಲಭ್ಯ
ರಾಷ್ಟ್ರಪತಿಯ ಕ್ಷಮಾದಾನ ಕೋರಲಿರುವ ಅಫಜಲ್
೧, ೪೦೦ ಉದ್ಯೋಗಿಗಳನ್ನು ಹೊರದಬ್ಬಿದ ಎಓಆಲ್
ಪಾಕ್ ಪಂದ್ಯವನ್ನು ಹಾಳುಗೆಡವಲು ಶಿವಸೇನೆ ಹಂಚಿಕೆ
ನೈಸರ್ಗಿಕ ಕೃಷಿಗೆ ಮಾರು ಹೋದ ಮಠ
|