Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 27 October 2006 12:25 PM

ಆಸಿನ್ ಕೈ ತಪ್ಪಿದ ರಜನಿ ಚಿತ್ರ

 

ಬಹುವೆಚ್ಚದ ಸೂಪರ್ ಸ್ಟಾರ್ ರಜನಿ ಕಾಂತ್ ನಾಯಕತ್ವದ ಚಿತ್ರ `ಶಿವಾಜಿ' ಚಿತ್ರ ಆಸಿನ್ ಕೈ ತಪ್ಪಿ ನಯಂತಾರ ಕೈ ಸೇರಿದೆ.

 

`ಚಂದ್ರಮುಖಿ' ಚಿತ್ರದಲ್ಲಿ ಈಗಾಗಲೇ ರಜನಿ ಜೊತೆ ಹಾಡಿಗೆ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿರುವ ನಯಂತಾರ. ಜಾಕ್ ಪಾಟ್ ಹೊಡೆದಿದ್ದಾರೆ.
Nayantara

`ಚಂದ್ರಮುಖಿ' ಚಿತ್ರದಲ್ಲಿ ಉತ್ತಮ ಅಭಿನಯ ನೀಡಿದ್ದರು. `ಚಂದ್ರಮುಖಿ' ಚಿತ್ರದಲ್ಲಿನ ನಯಂತಾರಾ ಅವರ ಅಭಿನಯವೇ `ಶಿವಾಜಿ' ಅವರನ್ನು ಆರಿಸಿರುವುದಕ್ಕೆ ಕಾರಣವೆಂದು ಹೇಳಲಾಗಿದೆ.
 

ಶಿವಾಜಿ ಚಿತ್ರವನ್ನು ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿದ್ದಾರೆ.
 

ಮಲೆಯಾಳಿ ಮೂಲದ ಈ ಇಬ್ಬರೂ ಚೆಲುವೆಯರು ತಮಿಳು ಚಿತ್ರರಂಗದಲ್ಲಿ ತಮ್ಮ ಪ್ರಭಾವವನ್ನು ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಆಸಿನ್ ಹಾಗೂ ಸೂರ್ಯ ಅಭಿನಯದ `ಗಜನಿ' ಚಿತ್ರ ಅಮೋಘ ಪ್ರದರ್ಶನ ಕಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

 

ಇನ್ನಷ್ಟು

ಶುಕ್ರವಾರದಿಂದ ೨೭ ನೇ ಶರಣ ಕಮ್ಮಟ

`ಬರಹ' ಸೃಷ್ಟಿಕರ್ತ ವಾಸುರವರಿಗೆ ಸನ್ಮಾನ

ಮೈಸೂರಿನಲ್ಲಿ ಮಧ್ಯರಾತ್ರಿ ಪಾಕ್ ಉಗ್ರರ ಸೆರೆ

ಧರ್ಮಸ್ಥಳ ಟ್ರಸ್ಟ್‌ನಿಂದ ಹೊಸ ನರ್ಸಿಂಗ್ ಕಾಲೇಜ್

ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು

ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ

ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ

ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ

ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ

ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು

ಬ್ರಹ್ಮಪುತ್ರಕ್ಕೆ ಚೈನಾ ಅಣೆಕಟ್ಟು: ಭಾರತಕ್ಕೆ ತಲೆನೋವು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com