Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಚಲನಚಿತ್ರ ಸಮಿತಿ ಅಧ್ಯಕ್ಷೆಯಾಗಿ ಸರೋಜಾದೇವಿ

ನವದೆಹಲಿ : ೫೩ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ತೀರ್ಪುಗಾರರ ಸಮಿತಿ ಅಧ್ಯಕ್ಷರನ್ನಾಗಿ ಹಿರಿಯ ನಟಿ ಬಿ.ಸರೋಜಾದೇವಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.

 

ಚಲನಚಿತ್ರ ನಿರ್ದೇಶಕರಾದ ಪಿ.ಎಚ್.ವಿಶ್ವನಾಥ್, ಕಟ್ಟೆ ರಾಮಚಂದ್ರ, ಬಿ.ಎಸ್.ಲೋಕನಾಥ್, ನಟಿ ಸೀಮಾ ಬಿಸ್ವಾಸ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

 

ಸರೋಜಾದೇವಿ ಅಧ್ಯಕ್ಷತೆಯ ಸಮಿತಿ ಆಗಸ್ಟ್ ೧೭ಕ್ಕೆ ತನ್ನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com