|
ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ಸಿದ್ಧು ದೂರು
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯ
ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪದೆ ಪದೆ ಆ ಕ್ಷೇತ್ರಕ್ಕೆ ಭೇಟಿ
ನೀಡಿ ಅಭಿವೃದ್ಧಿ ಹೆಸರಿನಲ್ಲಿ ಜನರ ಓಟುಗಳನ್ನು ಪಡೆಯಲು
ಯತ್ನಿಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಸಿದ್ಧರಾಮಯ್ಯ
ಚುನಾವಣೆ ಆಯೋಗಕ್ಕೆ ದೂರಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರಿ ಪ್ರಮಾಣದಲ್ಲಿ ಹಣ ವೆಚ್ಚ ಮಾಡಿ
ಅಧಿಕಾರದ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್
ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಸಿದ್ಧರಾಮಯ್ಯ ಮುಖ್ಯಮಂತ್ರಿ
ವಿರುದ್ಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವುದಾಗಿ
ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಇದಲ್ಲದೆ ತಮ್ಮ ಪತ್ರದಲ್ಲಿ ಜನವರಿ ೨೦ರ ಒಳಗೆ ಚುನಾವಣೆ
ನಡೆಯಬೇಕು ಎಂದು ಆಯೋಗಕ್ಕೆ ಮನವಿ ಮಾಡಿರುವುದಾಗಿಯೂ
ಸಿದ್ಧರಾಮಯ್ಯ ಹೇಳಿದ್ದಾರೆ.
ಇನ್ನಷ್ಟು
ಮುಂದಿನ ಏಪ್ರಿಲ್‌ನಲ್ಲಿ ವಿಶ್ವ ಗೋವು ಸಮ್ಮೇಳನ
ಮಹಿಳೆಯರಿಗೆ ಮತ್ತಷ್ಟು ಕಾನೂನು ಬಲ
ಇನ್ನು ಮುಂದೆ ಒಂದೇ ಸಾಮಾನ್ಯ ಪರೀಕ್ಷೆ
ಸಿಎಂ ಮಗನನ್ನು ತದಕಿದ ಹೋಟೆಲ್ ಸಿಬ್ಬಂದಿ
ಎನ್ರಾನ್ ಸಂಸ್ಥೆ ಮಾಜಿ ಸಿಇಓಗೆ ೨೪ ವರ್ಷ ಜೈಲು
ಬ್ರಹ್ಮಪುತ್ರಕ್ಕೆ ಚೈನಾ
ಅಣೆಕಟ್ಟು: ಭಾರತಕ್ಕೆ ತಲೆನೋವು
ಆಪೆಲ್ ಮ್ಯೂಸಿಕ್ ಡೌನ್‌ಲೋಡರ್ ಹ್ಯಾಕರ್‌ನಿಂದ ಬ್ರೇಕ್
ರಿಲೆಯನ್ಸ್ ರಿಫೈನರಿಯಲ್ಲಿ ಬೆಂಕಿ ಆಕಸ್ಮಿಕ
ಬೆಂಗಳೂರಿನಲ್ಲಿ ಸದ್ಯದಲ್ಲೇ ಜೀವ ವೈವಿಧ್ಯ ಪಾರ್ಕ್
ತಮಿಳು ಪೊಲೀಸರಿಗೆ ಹುಂಡೈ ಸಂಸ್ಥೆಯ ಕಾರು
ನವೆಂಬರ್ ೨ರಂದು ಎಸ್‌ಜೆಪಿ ರಸ್ತೆ ವಾಹನಗಳಿಗೆ ಮುಕ್ತ
ಪ್ರಸಿದ್ಧ ವೈದ್ಯ ನಾಗಲೋಟಿಮಠ ನಿಧನ
ಕರ್ನಾಟಕಕ್ಕೆ ೨೮ನೇ ಜಿಲ್ಲೆ ಸೇಪರ್ಡೆಯ ಸಾಧ್ಯತೆ
ಕೇಂದ್ರ ಸಂಪುಟದಲ್ಲಿ ಅಂಬಿಗೆ ಸ್ಥಾನ
ನೈಸರ್ಗಿಕ ಅನಿಲ ಕಂಪೆನಿಗಳಿಗೆ ನೂತನ ನೀತಿ
ಗೋಧಿ ಆಮದಿನಲ್ಲಿ ಭಾರತ ಎಲ್ಲರಿಗಿಂತ ಮುಂದೆ
ಗುಟ್ಕಾ ನಿಷೇಧ: ಅಡಿಕೆ ಬೆಳೆಗಾರರಲ್ಲಿ ಭೀತಿ
ಪೊಲೀಸರ ಮೈಮೇಲೇ ಬಿದ್ದ ಬಿದ್ದಪ್ಪನ ಪುತ್ರ
ನಮಗಾಗಿ ಒಂದು ದಿನ ಮೀಸಲಿಡಿ: ರೈತರ ಒತ್ತಾಯ
|