Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 12 September 2006 01:51 PM

ಜಗ್ಗೇಶ್ ನಾಯಕತ್ವದಲ್ಲಿ ಪೂಚಂತೆ ಕಾದಂಬರಿ ತೆರೆಗೆ

ಬೆಂಗಳೂರು: ನವರಸನಾಯಕ ಜಗ್ಗೇಶ್ ಮಠ ಹಾಗೂ ಹನಿಮೂನ್ ಎಕ್ಸ್ ಪ್ರೆಸ್ ಚಿತ್ರದ ಸಾಧಾರಣ ಯಶಸ್ಸಿನ ನಂತರ ಮತ್ತೆ ಹುರುಪಿನಿಂದ ಇನ್ನಷ್ಟು ಚಿತ್ರಕ್ಕೆ ಸಿದ್ಧವಾಗಿದ್ದಾರೆ.

 

ಖ್ಯಾತ ಲೇಖಕ ಪೂರ್ಣಚಂದ್ರ ತೇಜಸ್ವಿಯವರ ಸಣ್ಣಕಥೆ `ಕೃಷ್ಣೇಗೌಡ ಆನೆ ಯನ್ನು ನಿರ್ದೇಶಕ ಎಸ್. ವಿ. ರಾಜೇಂದರ್‌ಸಿಂಗ್ ಬಾಬು ತೆರೆಗೆ ಅಳವಡಿಸುತ್ತಿದ್ದಾರೆ. ಜಗ್ಗೇಶ್ ನಾಯಕತ್ವದ ಈ ಚಿತ್ರ ಈಗಾಗಲೇ ಕುತೂಹಲ ಕೆರಳಿಸಿದೆ.

 

ನಿರ್ದೇಶಕ ರಾಜೇಂದರ್ ಸಿಂಗ್ ಬಾಬು ಚಿತ್ರೀಕರಣಕ್ಕೆ ಮಲೆನಾಡಿನ ಪರಿಸರದಲ್ಲಿ ಜಾಗ ಹುಡುಕುತ್ತಿದ್ದಾರೆ. ಚಿತ್ರಕ್ಕೆ ಬೇಕಾದ ದೊಡ್ಡ ಆನೆ ಶಿವಮೊಗ್ಗದಲ್ಲಿ ಸಿಕ್ಕಿದೆ. ಬಾಬು ರವರ ಹಿಂದಿನ ಚಿತ್ರ `ಮೋಹಿನಿ ೯೮೮೬೭೮೮೮೮೮'ಕ್ಕೆ ಹಣ ಹಾಕಿದ್ದ ನಿರ್ಮಾಪಕ ಎ.ಮೋಹನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಆನೆ ಹಾಗೂ ಜಗ್ಗೇಶ್ ಜೋಡಿ ಜನರನ್ನು ಮೋಡಿ ಮಾಡಲಿದೆ ಎಂದು ಬಾಬು ಆಶಯ ವ್ಯಕ್ತಪಡಿಸಿದ್ದಾರೆ.

 

ಇನ್ನಷ್ಟು

ಸೆಪ್ಟೆಂಬರ್ ೧೮ ರಿಂದ ಪ್ರೆಟೋಲ್ ಬಂಕ್ ಧರಣಿ

ಹೈದರಾಬಾದ್-ಕರ್ನಾಟಕ ವಿವೋಚನಾ ದಿನಕ್ಕೆ ಸಿದ್ಧತೆ

ಮೈಸೂರು ಬಳಿ `ಟೆಕ್ಸ್‌ಟೈಲ್ ಪಾರ್ಕ್' ಕಾರ್ಯಾರಂಭ

ವಿಶ್ವದಲ್ಲಿ ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ

ಕಾಂಗ್ರೆಸ್- ಪ್ರಗತಿಪರ ಜನತಾದಳ ವಿಲೀನ

ಕೆಹೆಚ್‌ಬಿಯಿಂದ ಆನೇಕಲ್ ಬಳಿ ಸೂರ್‍ಯನಗರ

ಭಾರತೀಯ ಯಾತ್ರಿಕರಿಗೆ ಇರಾಕ್‌ನಲ್ಲಿ ಗುಂಡು

`ಕೀಟನಾಶಕ ಇಲ್ಲದಿದ್ರೂ ಕೋಲ ಕುಡಿಯಬಾರದು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com