|
ಕವಿಯಾದೆ ನಾನು
ಅಶ್ವತ್ಥ್ ಕುಮಾರ್ ಎಂ.ಎಸ್,
ಬೆಂಗಳೂರು.
ashwath.ms@gmail.com
ಸೂಜಿ ಕಣ್ಣ ಹುಡುಕುವ ಹಾಗೆ
ಹುಡುಕಿದೆ ನಾ ಗೆಳತಿಗೆ !
ಕಂಡಳೊಮ್ಮೆ ಕನಸ ಕನ್ಯೆ
ನನ್ನ ಮನದ ಅಪ್ಸರೆ..!
ಉಕ್ಕಿತ್ತೊಮ್ಮೆ ಮನದ ಕಡಲು
ಆ ಚಂದ್ರ ಕಾಂತಿಗೆ !
ಮಾತು ಮರೆತು ಮೂಗನಾದೆ
ಆ ಮೌನ ರಾಗ ಸ್ವರದಲೇ !
ವಾಸ್ತವ ಮರೆತು, ಅರಿವು ಹೋಗಿ
ಭಾವಲೋಕ ಕಂಡೆನಾ !
ನಿದ್ದೆ ಗಿದ್ದೆ ಏಕೆ ಬೇಕು ?
ಅವಳ ದೃಶ್ಯ ಮಾತ್ರ ಸಾಕು !
ಅವಳ ನಗುವೇ ಬರೆದ ಪಲ್ಲವಿಗೆ,
ಎಂದೂ ಮುಗಿಯದ ಕವಿತೆಗೆ,
ಅವಳೇ ಸ್ಫೂರ್ತಿಯಾದ ಸಾಲುಗಳಿಗೆ
ಕವಿಯಾದೆ ನಾನು.
ಇನ್ನಷ್ಟು
ಕನ್ನಡಾಂಬೆ.
. . . ನಿನ್ನ ಸ್ಥಿತಿಗೆ ಯಾರು ಹೊಣೆ
ಸೂರ್ಯಕಾಂತಿ
ಹೂವೇ...
ಪ್ರಕಾಶ ಮೂಲ್ಕಿರವರ ಚುಟುಕಗಳು
ಅಂತರಂಗ
ಜ್ಯೋತಿ
ಪಟಾಕಿ
ಪ್ರೀತಿಸಿದ
ಹುಡುಗಿ
ನನ್ನ
ಗೆಳತಿಗೆ?..
ಭ್ರಮೆಯ ನೆಪ(ನೆವ)ದಲಿ
ಚೆಲುವೆ
ಅಮ್ಮ
ಅವಳು-ಇವಳು-ನಾನು-ಪ್ರೇಮಿಗಳು
ಕೊನೆಯ ಹನಿಯಂತೆ..
|