Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 01 September 2006 03:39 PM

ಗಡಿ ವಿವಾದ :`ಗೃಹ ಮಂತ್ರಿ ಅಫಿಡವಿಟ್ ಸಲ್ಲಿಸಿಲ್ಲ

ಮುಂಬಯಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲೇ ಇಲ್ಲ ವಿಲಾಸ್‌ರಾವ್ ದೇಶ್‌ಮುಖ್ ಹೇಳಿದ್ದಾರೆ.

ಕೇಂದ್ರ ಗೃಹ ಮಂತ್ರಿ ಶಿವರಾಜ್ ಪಾಟೀಲ್ ಈ ಕುರಿತ ಅಫಿಡವಿಟ್‌ಗೆ ಯಾವುದೇ ಸಹಿ ಮಾಡಿಲ್ಲ. ನ್ಯಾಯಾಲಯ ಮಹಾರಾಷ್ಟ್ರದ ವಾದವನ್ನು ತಳ್ಳಿ ಹಾಕಿದೆ ಎಂಬ ವರದಿಗಳು ಸುಳ್ಳು. ಮತ್ತು ಇದರ ಕುರಿತು ಮಾಧ್ಯಮಗಳು ಪ್ರಕಟಿಸುವ ವರದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ವಿಲಾಸ್ ರಾವ್ ದೇಶ್‌ಮುಖ್ ಸಾರ್ವಜನಿಕ ಹೇಳಿಕೆಯಲ್ಲಿ ಶಿವರಾಜ್ ಪಾಟೀಲ್ ಕುರಿತು ವಿವರಿಸಿದರು.

ಇನ್ನಷ್ಟು

ವಂದೇಮಾತರಂ ಶತಮಾನೋತ್ಸವ ಗೊಂದಲದಲ್ಲಿ

ನೂತನ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ್ ಮೆನನ್

ಆಗ್ರಾದಲ್ಲಿ ವಿದೇಶಿ ಮಹಿಳೆಯರಿಗೆ ಕಿರುಕುಳ

ಹಾಗಿದ್ದರೆ ನಾವೆಲ್ಲಾ ಪೌರಾಣಿಕ ವಿಷಕನ್ಯೆಯರಾ ?

ಟಿಸಿಎಸ್ `ವಿಶೇಷ ಆರ್ಥಿಕ ವಲಯ'ಕ್ಕೆ ಸರ್ಕಾರ ಅಸ್ತು

ಅಮೆರಿಕಾದಲ್ಲಿ ಭಾರತೀಯರ ಸಂಖ್ಯೆ ಗಣನೀಯ ಹೆಚ್ಚಳ

೨೫೦ ಕೋಟಿ ರೂಪಾಯಿ ರಾಜ್ಯಕ್ಕೆ ಬರ ನೆರವು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com