Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 01 September 2006 04:15 PM

`ವಂದೇ ಮಾತರಂಹಾಡಲು ಸರ್ಕಾರದ ನಿರ್ದೇಶನ

ಬೆಂಗಳೂರು: ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಶಾಲಾ ಕಾಲೇಜಿಗಳಿಗೆ ಸೆಪ್ಟೆಂಬರ್ ೭ ರಂದು `ವಂದೇ ಮಾತರಂ ಹಾಡುವಂತೆ ನಿರ್ದೇಶಿಸಿದೆ.

ವಂದೇ ಮಾತರಂ ಶತಮಾನೋತ್ಸವ ಮಹೋತ್ಸವದ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು ಸೆಪ್ಟೆಂಬರ್ ೭ ರಂದು ಬೆಳಗ್ಗೆ ೧೧ ಗಂಟೆಗೆ ವಂದೇಮಾತರಂ ಗೀತೆಯನ್ನು ಹಾಡಬೇಕೆಂದು ಎಲ್ಲಾ ಶಾಲಾ ಕಾಲೇಜುಗಳಿಗೆ ಸುತ್ತೋಲೆಯನ್ನು ಶಿಕ್ಷಣ ಇಲಾಖೆ ಕಳುಹಿಸಿದೆ.

`ವಂದೇ ಮಾತರಂ ನಮ್ಮ ರಾಷ್ಟ್ರಗೀತೆಯಾಗಿದೆ. ನಾನು ಶಾಲಾ ಮಕ್ಕಳೊಡನೆ ಕೂಡಿ ಹಾಡಲಿದ್ದೇನೆ ನನ್ನ ಸಹೋದ್ಯೋಗಿಗಳಿಗೆ ಹತ್ತಿರದ ಶಾಲೆಗಳಿಗೆ ಹೋಗಿ ವಂದೇಮಾತರಂ ಹಾಡಲು ಹೇಳಿದ್ದೇನೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮದನ್ ಗೋಪಾಲ್ ಹೇಳಿದ್ದಾರೆ.

ಕರ್ನಾಟಕ ಹಾಗೂ ಗೋವಾ ಪ್ರಾಂತ್ಯದ ಜಮಾತೆ-ಇ-ಇಸ್ಲಾಮಿ ಹಿಂದ್ ಸಂಘಟನೆಯು ಮುಸ್ಲಿಂ ಮಕ್ಕಳಿಗೆ `ವಂದೇ ಮಾತರಂ ಹಾಡದಿರುವಂತೆ ನಿರ್ದೇಶಿಸಿದೆ.

ಇನ್ನಷ್ಟು

ಅಕ್ಕ ಸಮ್ಮೇಳನ ಉದ್ಘಾಟನೆಗೆ ಬಾಲ್ಟಿಮೋರ್ ರೆಡಿ

ಫೋರ್ಬ್ಸ್ ಪಟ್ಟಿ: ಇಂದ್ರಾನೂಯಿ ನಂತರ ಸೋನಿಯಾ

ಗಡಿ ವಿವಾದ :`ಗೃಹ ಮಂತ್ರಿ ಅಫಿಡವಿಟ್ ಸಲ್ಲಿಸಿಲ್ಲ

ಇನ್ಫಿ ಮೂರ್ತಿಗೂ ಕರೀನಾಗೂ ಒಂದೆ ನಮೂನಿ ಪ್ರಶಸ್ತಿ

ವಂದೇಮಾತರಂ ಶತಮಾನೋತ್ಸವ ಗೊಂದಲದಲ್ಲಿ

ನೂತನ ವಿದೇಶಾಂಗ ಕಾರ್ಯದರ್ಶಿ ಶಿವಶಂಕರ್ ಮೆನನ್

ಆಗ್ರಾದಲ್ಲಿ ವಿದೇಶಿ ಮಹಿಳೆಯರಿಗೆ ಕಿರುಕುಳ

ಹಾಗಿದ್ದರೆ ನಾವೆಲ್ಲಾ ಪೌರಾಣಿಕ ವಿಷಕನ್ಯೆಯರಾ ?

ಟಿಸಿಎಸ್ `ವಿಶೇಷ ಆರ್ಥಿಕ ವಲಯ'ಕ್ಕೆ ಸರ್ಕಾರ ಅಸ್ತು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com