Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 02 September 2006 04:56 PM

`ಕೀಟನಾಶಕ ಇಲ್ಲದಿದ್ರೂ ಕೋಲ ಕುಡಿಯಬಾರದು

ಚೆನ್ನೈ: ಪೆಪ್ಸಿ ಕೋಲಾ ಮುಂತಾದ ತಂಪು ಪಾನೀಯಗಳು ಕೀಟನಾಶಕದಿಂದ ಮುಕ್ತವಾದರೂ ಕುಡಿಯಲು ಯೋಗ್ಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಹೇಳಿದ್ದಾರೆ.

ಮದ್ರಾಸ್ ಮೆಡಿಕಲ್ ಕಾಲೇಜಿನ ಸ್ವರ್ಣ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಸಚಿವ ರಾಮದಾಸ್ `ಎಲ್ಲಾ ತಂಪುಪಾನೀಯಗಳು ತಂಬಾಕು ಮುಂತಾದ ಮಾದಕ ದ್ರವ್ಯದಂತೆ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.

ಆಧುನಿಕ ಜೀವನಶೈಲಿ ಅಳವಡಿಸಿಕೊಂಡು ಇಂದಿನ ಪೀಳಿಗೆ ನಾನಾ ರೋಗಗಳಿಗೆ ಗುರಿಯಾಗುತ್ತಿದೆ. ಇದಕ್ಕೆ ಕಡಿವಾಣ ಅಗತ್ಯ ಎಂದು ಅನ್ಬುಮಣಿ ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು

ಬೆಂಗಳೂರಿನಲ್ಲಿ ಜೆ.ಸಿ.ರಸ್ತೆಯಲ್ಲಿ ಟ್ರಾಫಿಕ್ ನಿಷೇಧ

ಕೊಂಕಣಿಗರಿಗೆ ಗೋವಾ ಬೇಕು, ಕೊಡವರಿಗೆ ಸ್ವತಂತ್ರ

ಹೈಟೆಕ್ ಓಣಂ: ಆನ್‌ಲೈನ್ ಹೂ ಜೋಡಣೆ ಸ್ಪರ್ಧೆ

ಗಡಿವಿವಾದ: ರಾಜ್ಯಕ್ಕೆ ಕೈ ಕೊಟ್ಟ ಕೇಂದ್ರಸರ್ಕಾರ

ರಾಜ್ಯದ ೧೪ ಮಂದಿ ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ

ವಿಶ್ವಕನ್ನಡ ಸಮ್ಮೇಳನ - ೨೦೦೬

ಹುವೈ ಟೆಕ್ನಾಲಜಿಯಿಂದ ಹೊಸ ತಂತ್ರಜ್ಞಾನದ ಕೊಡುಗೆ

ಫಾಲ್ಕೆ ಪ್ರಶಸ್ತಿಯಿಂದ ವಂಚಿತೆಯಾದ ಸುಚಿತ್ರ ಸೇನ್

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com