Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 04 September 2006 06:44 PM

ಯಲ್ಲಾಪುರದಲ್ಲಿ ಕಾಡಾನೆಗಳ ಹಾವಳಿ

ಯಲ್ಲಾಪುರ: ಸುಮಾರು ೧೫ ದಿನಗಳಿಂದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಕಿರವತ್ತಿ ಮತ್ತು ಮದ್ನೂರ್ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾಡು ಆನೆಗಳ ಹಾವಳಿ ಹೆಚ್ಚಾಗಿದೆ.

ಆನೆಗಳು ಹಿಂಡು ಹಿಂಡಾಗಿ ಬಂದು ಭತ್ತ, ಹತ್ತಿ ಮತ್ತು ತೆಂಗುಗಳ ತೋಟಗಳನ್ನು ಧ್ವಂಸ ಮಾಡಿದೆ.

ಶಾಲೆಗೆ ಹೋದ ಮಕ್ಕಳು ಸಂಜೆ ತಿರುಗಿ ಬರಲು ಭಯಪಡುವಂತೆ ಆಗಿದೆ. ಈ ಹಾವಳಿ ನಡೆಸುವ ಆನೆಗಳು ಗುಂಪುಗುಂಪಾಗಿ ಆಗಮಿಸಿ ದಾಳಿ ಮಾಡುತ್ತಿರುವುದು ತಲೆನೋವಾಗಿ ಪರಿಣಮಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಇನ್ನಷ್ಟು

ಚೆನ್ನೈನಲ್ಲಿ ಸೆಟೆಲೈಟ್ ಸಿಟಿ ನಿರ್ಮಾಣ ಇಲ್ಲ: ಕರುಣಾನಿಧಿ

ಅಲ್-ಖೈದಾ ಪ್ರಮುಖ ನಾಯಕನ ಬಂಧನ

ಸ್ಕಾನ್ ಡಿಸ್ಕ್ ಸ್ಯಾನ್‌ಸ ಹೊಸ ಉತ್ಪನ್ನ ಬಿಡುಗಡೆ

ಸೌರವ್ ಗಂಗೂಲಿ ಕ್ರಿಕೆಟ್ ಜೀವನ ಅಂತ್ಯವಾಯಿತೆ?

ಮಲೇಷಿಯಾ ತ್ರಿಕೋಣ ಸರಣಿಗೆ ಟೀಂ ಘೋಷಣೆ

ವಿಶ್ವದಲ್ಲಿ ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ

ಕಾಂಗ್ರೆಸ್- ಪ್ರಗತಿಪರ ಜನತಾದಳ ವಿಲೀನ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com