Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 04 September 2006 02:50 PM

ವಿಶ್ವದಲ್ಲಿ ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ

ಕೇಂದ್ರ ವಾರ್ತಾ ಮತ್ತು ಮಾಹಿತಿ ಸಚಿವರ ಭರವಸೆ

ಪುಣೆ : ಏಷ್ಯಾದಲ್ಲಿಯೇ ಉತ್ತಮ ಮಾದರಿ ಸಂಸ್ಥೆಯನ್ನಾಗಿಸುವ ನಿಟ್ಟಿನಲ್ಲಿ ಭಾರತೀಯ ಸಿನಮಾ ಮತ್ತು ದೂರದರ್ಶನ ಸಂಸ್ಥೆ (ಎಫ್‌ಟಿಐಐ)ಯನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಲಾಗಿದೆ.

ಎಫ್‌ಟಿಐಐ ಜಾಗತಿಕ ಮಟ್ಟದಲ್ಲಿ ಒಂದು ಉತ್ತಮ ಸಂಸ್ಥೆಯೆನಿಸಿಕೊಳ್ಳಬೇಕು ಆ ನಿಟ್ಟಿನಲ್ಲಿ ಕಾರ್‍ಯಕ್ರಮಗಳನ್ನು ರೂಪಿಸುವುದಕ್ಕೆ ಪ್ರತ್ಯೇಕ ಸಮಿತಿಯೊಂದನ್ನು ರಚಿಸಬೇಕಾಗಿದೆ. ಇನ್ನೆರಡು ತಿಂಗಳೊಳಗೆ ಈ ಸಮಿತಿಯು ಮುಂದೆ ಕೈಗೊಳ್ಳಬೇಕಾದ ಕಾರ್‍ಯಕ್ರಮಗಳ ರೂಪುರೇಶೆಯ ಬಗ್ಗೆ ವರದಿ ಸಲ್ಲಿಸಲಿದೆ ಎಂದು ಕೇಂದ್ರ ವಾರ್ತಾ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯದರ್ಶನ್ ದಶಮುಂಶಿ ತಿಳಿಸಿದ್ದಾರೆ.

ಅವರು ಪುಣೆ ಹಬ್ಬದ ೧೮ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ್ದಾಗ ಭೀಮ್‌ಸೇನ್ ಜೋಶಿ ಕುರಿತ ಆಡಿಯೋ ವಿಡಿಯೋ ಸಿಡಿ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ಇನ್ನಷ್ಟು

ಕೆಹೆಚ್‌ಬಿಯಿಂದ ಆನೇಕಲ್ ಬಳಿ ಸೂರ್‍ಯನಗರ

ಭಾರತೀಯ ಯಾತ್ರಿಕರಿಗೆ ಇರಾಕ್‌ನಲ್ಲಿ ಗುಂಡು

`ಕೀಟನಾಶಕ ಇಲ್ಲದಿದ್ರೂ ಕೋಲ ಕುಡಿಯಬಾರದು

ದುಡ್ಡು ಉಳಿಸಲು ಇಂಟೆಲ್ ಕಂಪೆನಿ ಸಿಬ್ಬಂದಿ ಕಡಿತ

ಬೆಂಗಳೂರಿನಲ್ಲಿ ಜೆ.ಸಿ.ರಸ್ತೆಯಲ್ಲಿ ಟ್ರಾಫಿಕ್ ನಿಷೇಧ

ಕೊಂಕಣಿಗರಿಗೆ ಗೋವಾ ಬೇಕು, ಕೊಡವರಿಗೆ ಸ್ವತಂತ್ರ

ಹೈಟೆಕ್ ಓಣಂ: ಆನ್‌ಲೈನ್ ಹೂ ಜೋಡಣೆ ಸ್ಪರ್ಧೆ

ಗಡಿವಿವಾದ: ರಾಜ್ಯಕ್ಕೆ ಕೈ ಕೊಟ್ಟ ಕೇಂದ್ರಸರ್ಕಾರ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com