Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 07 September 2006 10:51 AM

ಸೆಪ್ಟೆಂಬರ್ ೧೮ ರಿಂದ ಪ್ರೆಟೋಲ್ ಬಂಕ್ ಧರಣಿ

ಮುಂಬಯಿ: ಮಹಾರಾಷ್ಟ್ರದಲ್ಲಿರುವ ಸುಮಾರು ೧, ೮೦೦ ಪೆಟ್ರೋಲ್ ಪಂಪ್ ಹಾಗೂ ಮುಂಬಯಿ ನಗರದ ೨೫೬ ಪಂಪ್ ಗಳು ಸೆಪ್ಟೆಂಬರ್ ೧೭ ರಿಂದ ಅನಿರ್ಧಿಷ್ಟ ಅವಧಿಯ ಮುಷ್ಕರ ಹೂಡುವುದಾಗಿ ತಿಳಿಸಿದ್ದಾರೆ.

ಮಹಾರಾಷ್ಟ್ರ ಸರ್ಕಾರ ಇತ್ತೀಚೆಗೆ ಮಾರಾಟ ತೆರಿಗೆ ಹೆಚ್ಚಳ ಮಾಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ತೆರಿಗೆ ಹೆಚ್ಚಳ ನಮ್ಮಲ್ಲಿ ಅಧಿಕವಾಗಿದೆ ಎಂದು ಪೆಟ್ರೋಲ್ ಪಂಪ್ ವಿತಕರ ಸಂಘದ ಅಧ್ಯಕ್ಷ ರವಿ ಶಿಂಧೆ ಹೇಳಿದ್ದಾರೆ.

ಪೆಟ್ರೋಲಿಯಂ ಖಾತೆ ಸಚಿವ ಮುರಳಿ ಡಿಯೊರ ಮಾರಾಟ ತೆರಿಗೆ ಇಳಿಸುವುದಾಗಿ ಭರವಸೆ ನೀಡಿದ್ದರು. ಹಿಂದಿನ ಸಚಿವರು ಪೆಟ್ರೋಲಿಯಂ ಪಂಪ್‌ಗಳ ನಷ್ಟದ ಬಗ್ಗೆ ವಿಸ್ತಾರದ ವರದಿಯನ್ನು ನೀಡುವಂತೆ ಐಐಎಂ ಗೆ ನಿರ್ದೇಶನ ನೀಡಿದ್ದರು. ಆದರೆ ಅವರು ಯಾವ ವರದಿಯನ್ನು ನೀಡಿದ ಹಾಗೆ ಕಾಣಿಸುವುದಿಲ್ಲ, ತೆರಿಗೆಯನ್ನು ಇಳಿಸಿಲ್ಲ ಎಂದು ರವಿ ಶಿಂಧೆ ಹೇಳಿದರು.

ಇನ್ನಷ್ಟು

ಹೈದರಾಬಾದ್-ಕರ್ನಾಟಕ ವಿವೋಚನಾ ದಿನಕ್ಕೆ ಸಿದ್ಧತೆ

ಮೈಸೂರು ಬಳಿ `ಟೆಕ್ಸ್‌ಟೈಲ್ ಪಾರ್ಕ್' ಕಾರ್ಯಾರಂಭ

ಭಯೋತ್ಪಾದನಾ ಧಾಳಿ ಮುನ್ನೆಚ್ಚರಿಕೆ: ಪ್ರಧಾನಿ

ಜಗಜಿತ್ ಸಿಂಗ್ ಕಾಂಗ್ರೆಸ್ ಪಕ್ಷದಿಂದ ಅಮಾನತು

ಬೆಂಗಳೂರು ಸಾರಿಗೆ ಸಂಸ್ಥೆಯಿಂದ ಹೆಚ್ಚಿನ ಪ್ರಯಾಣ ಸೇವೆ

ಗಡಿವಿವಾದ: ಕೇಂದ್ರ ಸರ್ಕಾರದ ವಿರುದ್ಧ ಧರಣಿ

ಪೆಪ್ಸಿ ಕೋಲಾಗಳಿಗೆ ಭಾಗಶಃ ತಡೆ

ಅಬು ಸಲೇಂಗೆ ರಾಜಕೀಯ ಸೆಳೆತ!

ಖ್ಯಾತ ಪರಿಸರವಾದಿ, ಪ್ರಾಣಿಗಳ ರಕ್ಷಕ `ಕ್ರೊಕೊ' ಹತ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com