ಭಾರತ-ಪಾಕ್ ಸಂಸದರ ವೇದಿಕೆಗೆ ನಿರ್ಮಲಾ
ಬೆಂಗಳೂರು : ಭಾರತ-ಪಾಕ್ ಸಂಸದೀಯರ
ವೇದಿಕೆಯ ಅಧ್ಯಕ್ಷ ಸ್ಥಾನಕ್ಕೆ ರಾಜ್ಯ ಸಭಾ ಸದಸ್ಯೆ ನಿರ್ಮಲ ದೇಶಪಾಂಡೆ
ಆಯ್ಕೆಯಾಗಿದ್ದಾರೆ.
ಭಾರತ-ಪಾಕ್ ನಡುವಿನ ಶಾಂತಿ
ಮಾತುಕತೆಗಳು ದಶಕಗಳಿಂದ ನಡೆಯುತ್ತಲೇ ಇದೆ. ಈ ನಡುವೆ
ಹಲವಾರು ಅಡಚಣೆಗಳು ಎದುರಾದರೂ ಶಾಂತಿ ಮಾತುಕತೆಯ
ಪ್ರಯತ್ನಗಳನ್ನು ಮತ್ತೆ ಮತ್ತೆ ನಡೆಸುವುದು ಅಗತ್ಯವಾಗಿದೆ
ಎಂದು ಬೆಂಗಳೂರಿನಲ್ಲಿ ವಾಸಿಸುತ್ತಿರುವ ನಿರ್ಮಲಾ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ.
ಇನ್ನಷ್ಟು
ಮಲೆಗಾಂವ್ ಸ್ಫೋಟಕ್ಕೆ ಬಲಿಯಾದವರ ಸಂಖ್ಯೆ ೩೮ಕ್ಕೆ
ಕಸಾಯಿ ಖಾನೆ
ವಿರೋಧಿಸಿ
ಚಂದಾಪುರದಲ್ಲಿ ರಸ್ತೆ ತಡೆ
ಆಂಧ್ರಪ್ರದೇಶದಲ್ಲಿ ಅಕ್ರಮ ಮಿಸೈಲ್‌ಗಳ ಪತ್ತೆ
ಮೈಸೂರು ವಿಮಾನನಿಲ್ದಾಣ ಕನಸು ನನಸಾದೀತೆ
?
ಎಸ್ಸೆಸೆಲ್ಸಿ ವಿದ್ಯಾರ್ಥಿಗಳಿಗೆ ಒಂದೇ ವಿಜ್ಞಾನ ಪರೀಕ್ಷೆ
ಜಾರ್ಖಂಡ್‌ನಲ್ಲಿ ವಂದೇ ಮಾತರಂ ಸಪ್ತಾಹ
ಆರಂಭ
`ಬೆಂಗಳೂರು ನ್ಯಾನೊ'
ಬಗ್ಗೆ ಜಪಾನ್‌ಗೆ
ಆಸಕ್ತಿ
ಐಬಿಎಂನಿಂದ ಹೊಸ ಪೀಳಿಗೆಯ ಸೂಪರ್ ಕಂಪ್ಯೂಟರ್
ಮುಖ್ಯಮಂತ್ರಿ
ಕುಮಾರಸ್ವಾಮಿಯಿಂದ ಹಳ್ಳಿ ದರ್ಶನ
ಸೆ. ೭ರ ರಾತ್ರಿ ಭಾರತದಲ್ಲಿ ಖಗ್ರಾಸ
ಚಂದ್ರಗ್ರಹಣ