Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Tuesday, 12 September 2006 06:24 PM

ವಾಕ್ಯದಿಂದ ಹೊಸ ಭಾಷಾಲಿಪಿ ಸಾಫ್ಟ್‌ವೇರ್

ಬೆಂಗಳೂರು: ಬೆಂಗಳೂರಿನ `ವಾಕ್ಯ' ಹೆಸರಿನ ಸಂಸ್ಥೆಯು ಔದ್ಯಮಿಕ ವಲಯಕ್ಕೆ ಸಹಾಯಕವಾಗಬಲ್ಲ ಸಾಫ್ಟ್‌ವೇರ್ ಅಪ್ಲಿಕೇಶನ್ ರಚನೆ ಪರೀಕ್ಷೆ, ನಿಯೋಜನೆ ಕುರಿತ ಭಾಷಾಲಿಪಿ ಮತ್ತು ಟೆಕ್ನಾಲಜಿ ಸಾಫ್ಟ್‌ವೇರ್ ಒಂದನ್ನು ಬಿಡುಗಡೆ ಮಾಡಿದೆ.

ಉದ್ದಿಮೆ ಸಂಬಂಧಿತ ಸಾಫ್ಟ್‌ವೇರ್ ಅಪ್ಲಿಕೇಶನ್‌ಗಳ ವಿನ್ಯಾಸ ಮತ್ತು ಕೋಡಿಂಗ್ ಸರಳೀಕರಣ ಹಾಗು ಪೂರೈಕೆಯ ಉದ್ದೇಶದಿಂದ ಸಾಫ್ಟ್‌ವೇರ್‌ನ್ನು ಸಂಸ್ಥೆ ಸಿದ್ಧಪಡಿಸಿದೆ.

`ವಾಕ್ಯವನ್ನು ಬಳಸಿ ಸಾಫ್ಟ್‌ವೇರ್ ಮಾರಾಟಗಾರರು ಸಾಫ್ಟ್‌ವೇರ್‌ಗಳನ್ನು ಮಾರುಕಟ್ಟೆಗೆ ಪೂರೈಕೆ ಮಾಡುವ ಸಮಯವನ್ನು ಉಳಿಸಬಹುದು. ಕ್ಲೈಂಟ್ ಸರ್ವರ್ ಹಾಗೂ ವ್ಯಕ್ತಿಗತ ಮಾದರಿಗಳಲ್ಲಿ ಸಾಫ್ಟ್‌ವೇರ್ ಅನ್ನು ಸಿದ್ಧಪಡಿಸಿಕೊಳ್ಳಬಹುದು ಎಂದು ಸಂಸ್ಥೆಯ ಪ್ರವರ್ತಕ ನಿರ್ದೇಶಕ ಬಾಲದಂಡಪಾಣಿ ಮತ್ತು ವಕ್ತಾರ ಕೆ. ಸುದರ್ಶನ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು

ಸೆಪ್ಟೆಂಬರ್ ೧೮ ರಿಂದ ಪ್ರೆಟೋಲ್ ಬಂಕ್ ಧರಣಿ

ಹೈದರಾಬಾದ್-ಕರ್ನಾಟಕ ವಿವೋಚನಾ ದಿನಕ್ಕೆ ಸಿದ್ಧತೆ

ಮೈಸೂರು ಬಳಿ `ಟೆಕ್ಸ್‌ಟೈಲ್ ಪಾರ್ಕ್' ಕಾರ್ಯಾರಂಭ

ವಿಶ್ವದಲ್ಲಿ ಗುರುತಿಸಿಕೊಳ್ಳಲಿರುವ ಪುಣೆ ಸಿನೆಮಾ ಸಂಸ್ಥೆ

ಕಾಂಗ್ರೆಸ್- ಪ್ರಗತಿಪರ ಜನತಾದಳ ವಿಲೀನ

ಕೆಹೆಚ್‌ಬಿಯಿಂದ ಆನೇಕಲ್ ಬಳಿ ಸೂರ್‍ಯನಗರ

ಭಾರತೀಯ ಯಾತ್ರಿಕರಿಗೆ ಇರಾಕ್‌ನಲ್ಲಿ ಗುಂಡು

`ಕೀಟನಾಶಕ ಇಲ್ಲದಿದ್ರೂ ಕೋಲ ಕುಡಿಯಬಾರದು

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com