Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 15 September 2006 02:44 PM

ಜಾರ್ಖಂಡದಲ್ಲಿ ಇನ್ನು ಕೋಡಾ ಆಡಳಿತ

ರಾಂಚಿ: ಬಹುಮತ ಯಾಚನೆ ಮಾಡುವ ಮುನ್ನವೇ ಮುಂಡಾ ರಾಜೀನಾಮೆ ನೀಡಿದ್ದರಿಂದ ಪ್ರತಿಪಕ್ಷವಾಗಿದ್ದ ಯುಪಿಎ ಜಾರ್ಖಂಡ್ ಆಡಳಿತ ಚುಕ್ಕಾಣಿ ಹಿಡಿಯಲು ಬಿರುಸಿನ ಚಟುವಟಿಕೆ ನಡೆಸಿದೆ. ಪಕ್ಷೇತರ ಶಾಸಕ ಮಧು ಕೋಡಾ ಅವರ ಮುಂದಾಳತ್ವದಲ್ಲಿ ಸರ್ಕಾರ ರಚಿಸಲು ಯುಪಿಎ ನಿರ್ಧರಿಸಿ, ರಾಜ್ಯಪಾಲರ ಮುಂದೆ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿದೆ.

ಈಗ ಪ್ರತಿ ಪಕ್ಷದ ನಾಯಕರಾಗಿರುವ ಮುಂಡಾ `ಇನ್ನು ಮುಂದೆ ಚುನಾವಣೆ ನಂತರ ಪಕ್ಷೇತರ ಶಾಸಕರ ಬೆಂಬಲ ಪಡೆಯುವಾಗ ಚೆನ್ನಾಗಿ ವಿಚಾರ ಮಾಡುತ್ತೇನೆ' ಎಂದಿದ್ದಾರೆ.

ಇನ್ನಷ್ಟು

ಶೀಘ್ರದಲ್ಲೇ ಡಿಎನ್‌ಎ ಸಂಶೋಧನಾ ಕೇಂದ್ರ: ಸರ್ಕಾರ

೭೫ ಸಾವಿರ ನೌಕರರನ್ನು ಹೊರದೂಡಿದ ಫೋರ್ಡ್

ಶಿಕ್ಷೆ ಕಡಿಮೆ ಗೊಳಿಸಲು ಮೆಮೊನ್ ಕುಟುಂಬ ಮನವಿ

ಇಂದು ಸರ್.ಎಂ. ವಿಶ್ವೇಶ್ವರಯ್ಯ ಹುಟ್ಟುಹಬ್ಬ

ನಿಗೂಢ ರೀತಿಯಲ್ಲಿ ಮತ್ತೊಂದು ಸಿಡಿ ಲಭ್ಯ

ಭೂಪಾಲ್ ದುರಂತ ಸಂತ್ರಸ್ತರಿಗೆ ಪರಿಹಾರ

ಅಂಧರಿಗಾಗಿ ಸ್ವಯಂಚಾಲಿತ ಮಾರ್ಗದರ್ಶಕ

ಎಂಎಲ್‌ಎ ಕೋಣೆಗೆ ಬೀಗಜಡಿದ ರಕ್ಷಣಾವೇದಿಕೆ

ಅಧಿಕಾರ ಬಿಡಲು ಮುಂಡಾ ನಿರ್ಧಾರ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com