Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 16 September 2006 01:38 PM

ದಸರಾಕ್ಕೆ ಸಿಂಗಾರ ಗೊಂಡ ಮೈಸೂರು

ಮೈಸೂರು: ವಿಶ್ವವಿಖ್ಯಾತ ದಸರಾಕ್ಕಾಗಿ ಮೈಸೂರು ಸಂಪೂರ್ಣ ಸಿದ್ಧಗೊಂಡಿದೆ. ಪ್ರತಿ ದಿನ ಒಂದು ಲಕ್ಷ ಮತ್ತು ದಸರಾದ ಕೊನೆಯ ದಿನವಾದ ಅಕ್ಟೊಬರ್ ೨ ರಂದು ಏಳು ಲಕ್ಷ ಪ್ರವಾಸಿಗರನ್ನು ನಿರೀಕ್ಷಿಸಲಾಗಿದೆ.

ಹತ್ತು ದಿನಗಳ ಈ ಉತ್ಸವಕ್ಕಾಗಿ ಒಟ್ಟು ೨.೭೫ ಕೋಟಿ. ರೂ ಖರ್ಚು ಮಾಡಲಾಗುತ್ತಿದ್ದು ೭೫ ಲಕ್ಷ ರೂ. ಸರ್ಕಾರ ಅನುದಾನ ನೀಡಿದರೆ, ಉಳಿದ ಎರಡು ಕೋಟಿ ರೂ. ಗಳನ್ನು ಖಾಸಗಿ ಮೂಲಗಳಿಂದ ಸಂಗ್ರಹಿಸಲಾಗಿದೆ. ದಸರಾ ಮಹೋತ್ಸವಕ್ಕಾಗಿ ಬೆಂಗಳೂರಿಂದ ವಿಶೇಷ ಬಸ್ಸುಗಳನ್ನು ಹೊರಡಿಸಲಾಗುವುದು ಎಂದು ದಸರಾ ಮಹೋತ್ಸವದ ವಿಶೇಷ ಅಧಿಕಾರಿಯಾಗಿರುವ ಸೆಲ್ವಕುಮಾರ್ ಹೇಳಿದ್ದಾರೆ.

ಇನ್ನಷ್ಟು

ಮಾಜಿ ಕಾನೂನು ಸಚಿವ ಹಾವನೂರು ಇನ್ನಿಲ್ಲ

ಪೋಪ್ ಹೇಳಿಕೆಗೆ ಮುಸ್ಲಿಂ ಸಮುದಾಯ ಖಂಡನೆ

ಚಿಕ್ಕಮಗಳೂರಿನಲ್ಲಿ ಕೊಂಕಣಿ ಮಹೋತ್ಸವ

ಮುಷರಫ್ ಜೊತೆ ಮಾತುಕತೆ

ಜಾರ್ಖಂಡದಲ್ಲಿ ಇನ್ನು ಕೋಡಾ ಆಡಳಿತ

ಶೀಘ್ರದಲ್ಲೇ ಡಿಎನ್‌ಎ ಸಂಶೋಧನಾ ಕೇಂದ್ರ: ಸರ್ಕಾರ

೭೫ ಸಾವಿರ ನೌಕರರನ್ನು ಹೊರದೂಡಿದ ಫೋರ್ಡ್

ಶಿಕ್ಷೆ ಕಡಿಮೆ ಗೊಳಿಸಲು ಮೆಮೊನ್ ಕುಟುಂಬ ಮನವಿ

ಇಂದು ಸರ್.ಎಂ. ವಿಶ್ವೇಶ್ವರಯ್ಯ ಹುಟ್ಟುಹಬ್ಬ

ನಿಗೂಢ ರೀತಿಯಲ್ಲಿ ಮತ್ತೊಂದು ಸಿಡಿ ಲಭ್ಯ

ಭೂಪಾಲ್ ದುರಂತ ಸಂತ್ರಸ್ತರಿಗೆ ಪರಿಹಾರ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com