Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 16 September 2006 12:54 PM

ಮಾಜಿ ಕಾನೂನು ಸಚಿವ ಹಾವನೂರು ಇನ್ನಿಲ್ಲ

ಬೆಂಗಳೂರು: ಮಾಜಿ ಕಾನೂನು ಸಚಿವ ಮತ್ತು ದೇವರಾಜ್ ಅರಸ್ ಅವರಿಗೆ ಅತ್ಯಂತ ಆಪ್ತರಾಗಿದ್ದ ಎಲ್.ಜಿ. ಹಾವನೂರು ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಅವರಿಗೆ ೮೩ ವರ್ಷ ವಯಸ್ಸಾಗಿತ್ತು.

ಎಲ್.ಜಿ. ಹಾವನೂರು ಅವರನ್ನು ದೇವರಾಜ್ ಅರಸ್ ರಾಜಕೀಯಕ್ಕೆ ಕರೆತಂದಿದ್ದರು. ಹಾವನೂರರು ಹಿಂದುಳಿದ ಆಯೋಗದ ಆಯೋಗದ ಅಧ್ಯಕ್ಷರಾಗಿ, ರಾಜ್ಯಸಭಾ ಸದಸ್ಯರಾಗಿ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ದೇವರಾಜ್ ಅರಸ್ ಸಂಪುಟದಲ್ಲಿ ಕಾನೂನು ಮತ್ತು ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಇನ್ನಷ್ಟು

ಪೋಪ್ ಹೇಳಿಕೆಗೆ ಮುಸ್ಲಿಂ ಸಮುದಾಯ ಖಂಡನೆ

ಚಿಕ್ಕಮಗಳೂರಿನಲ್ಲಿ ಕೊಂಕಣಿ ಮಹೋತ್ಸವ

ಮುಷರಫ್ ಜೊತೆ ಮಾತುಕತೆ

ಜಾರ್ಖಂಡದಲ್ಲಿ ಇನ್ನು ಕೋಡಾ ಆಡಳಿತ

ಶೀಘ್ರದಲ್ಲೇ ಡಿಎನ್‌ಎ ಸಂಶೋಧನಾ ಕೇಂದ್ರ: ಸರ್ಕಾರ

೭೫ ಸಾವಿರ ನೌಕರರನ್ನು ಹೊರದೂಡಿದ ಫೋರ್ಡ್

ಶಿಕ್ಷೆ ಕಡಿಮೆ ಗೊಳಿಸಲು ಮೆಮೊನ್ ಕುಟುಂಬ ಮನವಿ

ಇಂದು ಸರ್.ಎಂ. ವಿಶ್ವೇಶ್ವರಯ್ಯ ಹುಟ್ಟುಹಬ್ಬ

ನಿಗೂಢ ರೀತಿಯಲ್ಲಿ ಮತ್ತೊಂದು ಸಿಡಿ ಲಭ್ಯ

ಭೂಪಾಲ್ ದುರಂತ ಸಂತ್ರಸ್ತರಿಗೆ ಪರಿಹಾರ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com