ಏಳು ಶಸ್ತ್ರಸಾಗಾಣಿಕೆದಾರರ ಬಂಧನ
ಚೆನ್ನೈ: ಆಂಧ್ರಪ್ರದೇಶದಲ್ಲಿ ಪೊಲೀಸರು
ರಾಕೇಟ್ ಮತ್ತು ಲಾಂಚರ್‌ಗಳನ್ನು ಅಕ್ರಮ ಸಾಗಾಣಿಕೆಗೆ ಸಂಬಂಧಿಸಿದ
೭ ಜನರನ್ನು ಶುಕ್ರವಾರ ಬಂಧಿಸಲಾಗಿದೆ.
ಬೇರೆ, ಬೇರೆ ಹೆಸರಿನಲ್ಲಿ ಲಾರಿಗಳನ್ನು ಬಾಡಿಗೆಗೆ
ತೆಗೆದುಕೊಂಡು ಶಸ್ತ್ರಾಸ್ತ್ರಗಳನ್ನು ಸಾಗಿಸಲಾಗುತ್ತಿತ್ತು.
ಸ್ಥಳೀಯ ೭-೮ ಇಂಜನೀಯರಿಂಗ್ ಕಾರ್ಖಾನೆಗಳಲ್ಲಿ ಮಾರಕಾಸ್ತ್ರಗಳ
ಬಿಡಿ ಭಾಗಗಳನ್ನು ತಯಾರಿಸಲಾಗುತ್ತಿತ್ತು ಎನ್ನುವ ವಿಷಯ ಪೊಲೀಸರ
ಕಾರ್ಯಾಚರಣೆಯಿಂದ ತಿಳಿದು ಬಂದಿದೆ. ಈ ಕಾರ್ಖಾನೆಗಳ ಮಾಲೀಕರನ್ನೆಲ್ಲ
ಬಂಧಿಸಲಾಗಿದೆ. ಬಂಧಿತರಲ್ಲಿ ನಕ್ಸಲೀಯರಾದ ಶ್ರೀನಿವಾಸ ರೆಡ್ಡಿ, ಮತ್ತು
ನೆಲ್ಲೂರಿನ ಸುಧಾರಾಣಿ ಎಂಬುವವರೂ ಸೇರಿದ್ದಾರೆ.
ಇನ್ನಷ್ಟು
ಕೆ.ಕೆ.ಎನ್.ಸಿ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ
ಕಾರ್ಯಕ್ರಮಗಳು
ದಸರಾಕ್ಕೆ ಸಿಂಗಾರ ಗೊಂಡ ಮೈಸೂರು
ಮಾಜಿ ಕಾನೂನು ಸಚಿವ ಹಾವನೂರು ಇನ್ನಿಲ್ಲ
ಪೋಪ್ ಹೇಳಿಕೆಗೆ ಮುಸ್ಲಿಂ ಸಮುದಾಯ ಖಂಡನೆ
ಚಿಕ್ಕಮಗಳೂರಿನಲ್ಲಿ ಕೊಂಕಣಿ ಮಹೋತ್ಸವ
ಮುಷರಫ್ ಜೊತೆ ಮಾತುಕತೆ
ಜಾರ್ಖಂಡದಲ್ಲಿ ಇನ್ನು ಕೋಡಾ ಆಡಳಿತ
ಶೀಘ್ರದಲ್ಲೇ ಡಿಎನ್‌ಎ ಸಂಶೋಧನಾ ಕೇಂದ್ರ: ಸರ್ಕಾರ
೭೫ ಸಾವಿರ ನೌಕರರನ್ನು ಹೊರದೂಡಿದ ಫೋರ್ಡ್
ಶಿಕ್ಷೆ ಕಡಿಮೆ ಗೊಳಿಸಲು ಮೆಮೊನ್ ಕುಟುಂಬ ಮನವಿ