ರಾಜ್ಯದಲ್ಲಿ ೧, ೪೧೬ ಶಾಲೆಗಳ ಪರವಾನಿಗೆ ರದ್ದು
ಬೆಂಗಳೂರು: ಕನ್ನಡ ಮಾಧ್ಯಮದ ಪರವಾನಿಗೆ
ಪಡೆದು ಇಂಗ್ಲೀಷ್ ಮಾಧ್ಯಮದಲ್ಲಿ ಕಲಿಸುತ್ತಿದ್ದ ೧, ೪೧೬ ಪ್ರಾಥಮಿಕ
ಶಾಲೆಗಳ ಪರವಾನಿಗೆಯನ್ನು ರದ್ದುಪಡಿಸುವ ರಾಜ್ಯ ಸರ್ಕಾರದ ನಿರ್ಧಾರದಲ್ಲಿ
ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಮಾಧ್ಯಮಿಕ
ಶಿಕ್ಷಣ ಸಚಿವರಾದ ಬಸವರಾಜ ಹೊರಟ್ಟಿ ಶನಿವಾರ ಸುದ್ದಿಗಾರರಿಗೆ
ತಿಳಿಸಿದ್ದಾರೆ.
ಇಂಥ ಶಾಲೆಗಳಿಗೆ ಈ ವರ್ಷದ ಮಾರ್ಚ್‌ನಲ್ಲೇ
ಕಾರಣವನ್ನು ವಿವರಿಸಿ ನೋಟೀಸನ್ನು ಕಳುಹಿಸಲಾಗಿತ್ತು ಎಂದು ಮಾಧ್ಯಮದವರಿಗೆ
ಹೊರಟ್ಟಿ ತಿಳಿಸಿದರು.
ಇನ್ನಷ್ಟು
ವಿಪತ್ತುಗಳ ದತ್ತಸಂಚಯ
ತಯಾರಿಕೆಯಲ್ಲಿ ಇಸ್ರೋ
ವಿಮೋಚನಾ
ದಿನಕ್ಕೆ ಸಿಪಿಐ(ಎಂ)ನಿಂದ ಬಹಿಷ್ಕಾರ
ಕೆ.ಕೆ.ಎನ್.ಸಿ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ
ಕಾರ್ಯಕ್ರಮಗಳು
ದಸರಾಕ್ಕೆ ಸಿಂಗಾರ ಗೊಂಡ ಮೈಸೂರು
ಮಾಜಿ ಕಾನೂನು ಸಚಿವ ಹಾವನೂರು ಇನ್ನಿಲ್ಲ
ಪೋಪ್ ಹೇಳಿಕೆಗೆ ಮುಸ್ಲಿಂ ಸಮುದಾಯ ಖಂಡನೆ
ಚಿಕ್ಕಮಗಳೂರಿನಲ್ಲಿ ಕೊಂಕಣಿ ಮಹೋತ್ಸವ
ಮುಷರಫ್ ಜೊತೆ ಮಾತುಕತೆ
ಜಾರ್ಖಂಡದಲ್ಲಿ ಇನ್ನು ಕೋಡಾ ಆಡಳಿತ