Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 18 September 2006 04:42 PM

ಜಾರ್ಖಂಡ್ ನಾಯಕನಾಗಿ ಕೋಡಾ ಅಧಿಕಾರ ಸ್ವೀಕಾರ

ರಾಂಚಿ: ಜಾರ್ಖಂಡ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮಧು ಕೋಡಾ ಅಧಿಕಾರ ಸ್ವೀಕರಿಸಿದ್ದಾರೆ. ಸೋಮವಾರ ಮಧ್ಯಾಹ್ನ ೩ ಗಂಟೆಗೆ ಐತಿಹಾಸಿಕ ಮೊರ್ಹಾಬಾದಿ ಗ್ರೌಂಡ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕೋಡಾ ಅವರೊಂದಿಗೆ ೧೩ ಜನ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.

ತನ್ನ ರಾಜಕೀಯ ಜೀವನದ ಬೆಳವಣಿಗೆಗೆ ಸಹಾಯ ಮಾಡಿದ ಜನರಿಗೆ ಸಮಾರಂಭಕ್ಕೆ ಆಮಂತ್ರಣ ನೀಡಲೇ ಬೇಕೆಂದು ತನ್ನ ಮುಖ್ಯ ಕಾರ್ಯದರ್ಶಿಗೆ ಮಧು ಕೋಡಾ ಆದೇಶಿಸಿದ್ದರು.

ಇನ್ನಷ್ಟು

ಬಿಪಿಎಲ್‌ನಲ್ಲಿ ಬೆಂಕಿ: ೧೨ ಕೋಟಿ. ರೂ ನಷ್ಟ

ಬೆಳಗಾವಿಯಲ್ಲಿ ಎಂಇಎಸ್ ಮಹಾ ಮೇಳ

ರಾಜ್ಯದಲ್ಲಿ ೧, ೪೧೬ ಶಾಲೆಗಳ ಪರವಾನಿಗೆ ರದ್ದು

ವಿಪತ್ತುಗಳ ದತ್ತಸಂಚಯ ತಯಾರಿಕೆಯಲ್ಲಿ ಇಸ್ರೋ

ವಿಮೋಚನಾ ದಿನಕ್ಕೆ ಸಿಪಿಐ(ಎಂ)ನಿಂದ ಬಹಿಷ್ಕಾರ

ಕೆ.ಕೆ.ಎನ್.ಸಿ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು

ದಸರಾಕ್ಕೆ ಸಿಂಗಾರ ಗೊಂಡ ಮೈಸೂರು

ಮಾಜಿ ಕಾನೂನು ಸಚಿವ ಹಾವನೂರು ಇನ್ನಿಲ್ಲ

ಪೋಪ್ ಹೇಳಿಕೆಗೆ ಮುಸ್ಲಿಂ ಸಮುದಾಯ ಖಂಡನೆ

ಚಿಕ್ಕಮಗಳೂರಿನಲ್ಲಿ ಕೊಂಕಣಿ ಮಹೋತ್ಸವ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com