Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 18 September 2006 07:06 PM

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಪಂಪ್ ಮುಷ್ಕರ

ಮುಂಬಯಿ: ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮಾಲೀಕರ ಅನಿರ್ಧಿಷ್ಟ ಅವಧಿಯ ಮುಷ್ಕರ ಪ್ರಾರಂಭವಾಗಿದೆ. ವಾಹನ ಇಂಧನದ ಮೇಲೆ ಮಹಾರಾಷ್ಟ್ರ ಸರ್ಕಾರವು ಹೆಚ್ಚು ವ್ಯಾಪಾರಿ ತೆರಿಗೆಯನ್ನು ಹೇರುತ್ತಿರುವುದು ಈ ಮುಷ್ಕರಕ್ಕೆ ಕಾರಣವಾಗಿದೆ ಎಂದು ಮಹಾರಾಷ್ಟ್ರ ಪೆಟ್ರೋಲ್ ವ್ಯಾಪಾರಿಗಳ ಸಂಘದ ಅಧ್ಯಕ್ಷರಾದ ರವಿ ಶಿಂಧೆ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಸುತ್ತಮುತ್ತಲ ರಾಜ್ಯಗಳಿಗಿಂತ ಮಹಾರಾಷ್ಟ್ರದಲ್ಲಿ ವ್ಯಾಪಾರಿ ತೆರಿಗೆ ಅಧಿಕವಿದೆ. ಇದನ್ನು ಸರ್ಕಾರ ಕಡಿಮೆ ಮಾಡಬೇಕು.

ಮುಷ್ಕರ ಸಮಯದಲ್ಲಿ ೨,೨೦೦ ಮಹಾರಾಷ್ಟ್ರ ಪಟ್ರೋಲ್ ವ್ಯಾಪಾರಿಗಳ ಸಂಘದ ಸದಸ್ಯರು ತೈಲದ ಖರೀದಿ ಮತ್ತು ಸಂಗ್ರಹವನ್ನು ನಿಲ್ಲಿಸುವರು ಎಂದು ಶಿಂಧೆ ಹೇಳಿದರು.

ಸೆಪ್ಟೆಂಬರ್ ೧೮ ರಿಂದ ಪ್ರೆಟೋಲ್ ಬಂಕ್ ಧರಣಿ

 

ಇನ್ನಷ್ಟು

ಜಾರ್ಖಂಡ್ ನಾಯಕನಾಗಿ ಕೋಡಾ ಅಧಿಕಾರ ಸ್ವೀಕಾರ

ಬಿಪಿಎಲ್‌ನಲ್ಲಿ ಬೆಂಕಿ: ೧೨ ಕೋಟಿ. ರೂ ನಷ್ಟ

ಬೆಳಗಾವಿಯಲ್ಲಿ ಎಂಇಎಸ್ ಮಹಾ ಮೇಳ

ರಾಜ್ಯದಲ್ಲಿ ೧, ೪೧೬ ಶಾಲೆಗಳ ಪರವಾನಿಗೆ ರದ್ದು

ವಿಪತ್ತುಗಳ ದತ್ತಸಂಚಯ ತಯಾರಿಕೆಯಲ್ಲಿ ಇಸ್ರೋ

ವಿಮೋಚನಾ ದಿನಕ್ಕೆ ಸಿಪಿಐ(ಎಂ)ನಿಂದ ಬಹಿಷ್ಕಾರ

ಕೆ.ಕೆ.ಎನ್.ಸಿ ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು

ದಸರಾಕ್ಕೆ ಸಿಂಗಾರ ಗೊಂಡ ಮೈಸೂರು

ಮಾಜಿ ಕಾನೂನು ಸಚಿವ ಹಾವನೂರು ಇನ್ನಿಲ್ಲ

ಪೋಪ್ ಹೇಳಿಕೆಗೆ ಮುಸ್ಲಿಂ ಸಮುದಾಯ ಖಂಡನೆ

ಚಿಕ್ಕಮಗಳೂರಿನಲ್ಲಿ ಕೊಂಕಣಿ ಮಹೋತ್ಸವ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com