Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 20 September 2006 11:55 PM

ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು: ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗೆ ಕೇವಲ ೫೦ ಜನರನ್ನು ಮಾತ್ರ ಆರಿಸಲು ನಿರ್ಧರಿಸಲಾಗಿದೆ. ಸುವರ್ಣ ಕರ್ನಾಟಕ ಮಹೋತ್ಸವವನ್ನು ಆಚರಿಸುತ್ತಿರುವ ಸಂದರ್ಭದ ಹಿನ್ನೆಲೆಯಲ್ಲಿ ಪ್ರಶಸ್ತಿ ವಿಜೇತರಿಗೆ ನೀಡಲಾಗುವ ಚಿನ್ನದ ಪದಕದ ತೂಕ ಹೆಚ್ಚಲಿದೆ.

`ಸರ್ಕಾರ ಹೊರಡಿಸಿದ ಸುತ್ತೋಲೆಯ ಪ್ರಕಾರ ೫೦ ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ೫೦ ಜನರಿಗೆ ಮಾತ್ರ ನೀಡಲಾಗುವುದು? ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ಪ್ರಶಸ್ತಿ ವಿಜೇತರಿಗೆ ಕೊಡಲಾಗುವ ೧೨ ಗ್ರಾಂ ತೂಕದ ಪದಕವು ಈ ಸಲ ೨೦ ಗ್ರಾಂ ಆಗಲಿದೆ. ಈಗಾಗಲೇ ೨೦೦ಕ್ಕೂ ಅಧಿಕ ಅರ್ಜಿಗಳು ಬಂದಿದೆ. ಮುಖ್ಯಮಂತ್ರಿಗಳ ನೇತೃತ್ವದ ೧೧ ಜನರ ಸಮಿತಿ ೫೦ ಜನರನ್ನು ಪ್ರಶಸ್ತಿಗಾಗಿ ಆರಿಸಬೇಕಾಗಿದೆ.

ಕಳೆದ ಬಾರಿ ೧೭೫ ಜನರಿಗೆ ಪ್ರಶಸ್ತಿ ನೀಡಿದ್ದು ಚರ್ಚೆಗೆ ಗ್ರಾಸವಾಗಿತ್ತು.

ಇನ್ನಷ್ಟು

ಬೆಂಗಳೂರಿನಲ್ಲಿ ಪುರುಷರ ಫ್ಯಾಷನ್ ಶೋ

ಹಸಿರು ಚಹಾಸೇವನೆಯಿಂದ ಹೃದಯ ರಕ್ಷಣೆ

ಚಲನಚಿತ್ರ ಪ್ರಶಸ್ತಿ ಪ್ರಕಟ: ನಾಯಿ ನೆರಳು ಚಿತ್ರಕ್ಕೆ ಪ್ರಶಸ್ತಿ

ಗಾಯಕ ಭೀಮಸೇನ್ ಜೋಷಿ ಅಸ್ವಸ್ಥ

ದಸರಾ ಚಿತ್ರೋತ್ಸವ ಉದ್ಘಾಟಿಸಲಿರುವ ವಿಷ್ಣುವರ್ಧನ್

ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಪಂಪ್ ಮುಷ್ಕರ

ಜಾರ್ಖಂಡ್ ನಾಯಕನಾಗಿ ಕೋಡಾ ಅಧಿಕಾರ ಸ್ವೀಕಾರ

ಬಿಪಿಎಲ್‌ನಲ್ಲಿ ಬೆಂಕಿ: ೧೨ ಕೋಟಿ. ರೂ ನಷ್ಟ

ಬೆಳಗಾವಿಯಲ್ಲಿ ಎಂಇಎಸ್ ಮಹಾ ಮೇಳ

ರಾಜ್ಯದಲ್ಲಿ ೧, ೪೧೬ ಶಾಲೆಗಳ ಪರವಾನಿಗೆ ರದ್ದು

ವಿಪತ್ತುಗಳ ದತ್ತಸಂಚಯ ತಯಾರಿಕೆಯಲ್ಲಿ ಇಸ್ರೋ

ವಿಮೋಚನಾ ದಿನಕ್ಕೆ ಸಿಪಿಐ(ಎಂ)ನಿಂದ ಬಹಿಷ್ಕಾರ

 

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com