Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 21 September 2006 04:04 PM

ಕಳಸ-ಬಂಡೂರಿ ನಾಲಾ ಯೋಜನೆ ಖಾಯಂ

ಬೆಳಗಾವಿ: ಗೋವಾ ರಾಜ್ಯದ ವಿರೋಧದ ನಡುವೆಯೂ ಕರ್ನಾಟಕ ಸರ್ಕಾರ ವಿವಾದಾತ್ಮಕ `ಕಳಸ-ಬಂಡೂರಿ ಯೋಜನೆಗೆ ಸೆಪ್ಟೆಂಬರ್ ೨೨ರಂದು ಶಿಲಾನ್ಯಾಸ ನೆರವೇರಿಸಲಿದೆ. ಶಿಲಾನ್ಯಾಸದ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿರುತ್ತಾರೆ.

ಸೆಪ್ಟೆಂಬರ್ ೧೭ ರಂದು ನಡೆದ ಸಂಪುಟ ಸಭೆಯಲ್ಲಿ ಈ ವಿಷಯವನ್ನು ನಿರ್ಣಯಿಸಲಾಯಿತು ಎಂದು ಕರ್ನಾಟಕ ಜಲಸಂಪನ್ಮೂಲ ಮತ್ತು ನೀರಾವರಿ ಸಚಿವ ಕೆ.ಎಚ್. ಈಶ್ವರಪ್ಪ ಬುಧವಾರ ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇನ್ನಷ್ಟು

ಸರ್ಕಾರಿ ವೆಬ್ ಸೈಟ್ ನಿರ್ವಹಣೆ ಐಬಿಎಂ ಸಂಸ್ಥೆಗೆ

ಬೆಂಕಿಗೆ ಆಹುತಿಯಾದ ಮಾಜಿ ಮುಖ್ಯಮಂತ್ರಿ ಪತ್ನಿ

ಮೈಸೂರಿನಲ್ಲಿ ಪ್ರವಾಸೋದ್ಯಮ ರ್‍ಯಾಲಿ

ರಾಜ್ಯ ಪ್ರಶಸ್ತಿ ಒಲ್ಲದ ಜಗ್ಗೇಶ್

ಮೊದಲ ಅಂತರಿಕ್ಷ ಮಹಿಳಾ ಪ್ರವಾಸಿ

ವಿಂಡೀಸ್ ವಿರುದ್ಧ ಭಾರತಕ್ಕೆ ಅಮೋಘ ಜಯ

ಉನ್ನತ ಶಿಕ್ಷಣದಲ್ಲಿ ಶೇ. ೨೭ ಮೀಸಲಾತಿ: ಮೊಯ್ಲಿ

ಈ ಬಾರಿ ೫೦ ಜನರಿಗೆ ಮಾತ್ರ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರಿನಲ್ಲಿ ಪುರುಷರ ಫ್ಯಾಷನ್ ಶೋ

ಹಸಿರು ಚಹಾಸೇವನೆಯಿಂದ ಹೃದಯ ರಕ್ಷಣೆ

ಚಲನಚಿತ್ರ ಪ್ರಶಸ್ತಿ ಪ್ರಕಟ: ನಾಯಿ ನೆರಳು ಚಿತ್ರಕ್ಕೆ ಪ್ರಶಸ್ತಿ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com