Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 23 September 2006 06:03 PM

ಸೂರ್ಯನ ಜಾಡು ಹಿಡಿಯ ಹೊರಟ ಜಪಾನಿಗರು

ಟೋಕಿಯೋ: ಅಮೇರಿಕಾ ಹಾಗೂ ಬ್ರಿಟನ್ ಸಹ ಭಾಗಿತ್ವದೊಂದಿಗೆ ಜಪಾನ್ ದೇಶವು ಸೂರ್ಯನ ಬಗ್ಗೆ ಮಾಹಿತಿ ಸಂಗ್ರಹಿಸಲು ಉಪಗ್ರಹವನ್ನು ಅಂತರಿಕ್ಷಕ್ಕೆ ಕಳುಹಿಸಿದೆ.

ದಕ್ಷಿಣ ಜಪಾನ್‌ನಲ್ಲಿರುವ ಕಗೋಷಿಮಾ ಉಡಾವಣೆ ಕೇಂದ್ರದಿಂದ ಸುಮಾರು ೯೦೦ ಕೆ.ಜಿ ತೂಗುವ ಉಪಗ್ರಹವನ್ನು ಉಡಾವಣೆ ಮಾಡಲಾಯಿತು.

ಗ್ರಹಗಳ ಕಡೆಗೆ ಕಳುಹಿಸಲಾಗುವ ಉಪಗ್ರಹಗಳ ಮೇಲೆ ಸೂರ್ಯನ ಶಾಖದಿಂದ ಉಂಟಾಗುವ ಪರಿಣಾಮದ ಬಗ್ಗೆ ಅಧ್ಯಯನ ನಡೆಸುತ್ತಿರುವುದಾಗಿ ಸೋಲಾರ್-ಬಿ ಯೋಜನೆಯ ವ್ಯವಸ್ಥಾಪಕ ಟಾಕೊ ಕೊಸುಗಿ ಹೇಳಿದ್ದಾರೆ.

ಇನ್ನಷ್ಟು

ಕೇರಳದಲ್ಲಿ ಕೋಲಾ ನಿಷೇಧ ರದ್ದು

ಸಚಿವರ ಹೇಳಿಕೆಗೆ ಕ್ಷಮೆ ಯಾಚಿಸಿದ ಗೌಡರು

ಟಿಪ್ಪು ವಿವಾದದಲ್ಲಿ ಮೂರನೆಯ ಪಕ್ಷ

ತುಣುಕು ಸುದ್ದಿಗಳು

ಅತ್ಯಂತ ಪ್ರಾಚೀನ ಪಳೆಯುಳಿಕೆ ಪತ್ತೆ

ದಸರಾಕ್ಕೆ ಮೆರಗು ನೀಡಲಿರುವ ರಂಗೋತ್ಸವ

ಶಂಕರಮೂರ್ತಿ ಹೇಳಿಕೆ ತಪ್ಪು : ಕಾರ್ನಾಡ್

ದಕ್ಷಿಣ ಆಫ್ರಿಕಾ ದಾಳಿಗೆ ತತ್ತರಿಸಿದ ಜಿಂಬಾಬ್ವೆ

ಬುದ್ಧ ಜೈನರನ್ನು ಹಿಂದು ಎಂದು ಒಪ್ಪಲು ತಕರಾರು

ಕಳಸ-ಬಂಡೂರಿ ನಾಲಾ ಯೋಜನೆ ಖಾಯಂ

ಸರ್ಕಾರಿ ವೆಬ್ ಸೈಟ್ ನಿರ್ವಹಣೆ ಐಬಿಎಂ ಸಂಸ್ಥೆಗೆ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com