Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 25 September 2006 03:02 PM

ಮಹಾಜನ್ ವರದಿ ಜಾರಿ ಕೇಂದ್ರವೇ ಹೊಣೆ:ಪಾಪು

ಬೆಳಗಾವಿ ಅಧಿವೇಶನದ ಬಗ್ಗೆ ಹಿರಿಯ ಲೇಖಕ, ಪತ್ರಕರ್ತ ಪಾಟೀಲ ಪುಟ್ಟಪ್ಪನವರ ಅಭಿಪ್ರಾಯಗಳು ಇಂತಿದೆ:

ನಾನು ೧೫ ವರ್ಷದಿಂದ ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ನಡೆಸಿ ಎಂದು ಪ್ರತಿಪಾದನೆ ಮಾಡುತ್ತಾ ಬಂದಿದ್ದೇನೆ. ಈಗ ಅಧಿವೇಶನ ನಡೆಯುತ್ತಿರುವುದು ಸಂತಸ ತಂದಿದೆ.

ಬೆಂಗಳೂರಿನವರಿಗೆ ಬೇರೆ ಕರ್ನಾಟಕದ ಭಾಗಗಳು ಕಾಣುತ್ತಿರಲಿಲ್ಲ. ನಮ್ಮನ್ನು ಯಾರು ಕೇಳುತ್ತಿರಲಿಲ್ಲ. ಈಗ ಸರ್ಕಾರವೇ ನಮ್ಮ ಮನೆ ಬಾಗಿಲಿಗೆ ಬಂದಿದೆ.

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಇದರಲ್ಲಿ ಎರಡು ಮಾತಿಲ್ಲ. ಮಹಾಜನ್ ವರದಿಯನ್ನು ಅನುಷ್ಠಾನ ತರಬೇಕಾಗಿರೋದು ಕೇಂದ್ರ ಸರ್ಕಾರ. ಅದಕ್ಕೆ ಅವರೇ ಹೊಣೆ.

೧೯೫೬, ೧೯೬೬ರಲ್ಲಿ ಮಹಾರಾಷ್ಟ್ರ ಸರ್ಕಾರ ಗಡಿ ವಿಷಯವಾಗಿ ಕೇಂದ್ರ ಸರ್ಕಾರಕ್ಕೆ ಮೊರೆಹೋಗಿತ್ತು. ಆದರೆ ಮಹಾರಾಷ್ಟ್ರದ ಮನವಿಯನ್ನು ಸತತವಾಗಿ ತಿರಸ್ಕರಿಸುತ್ತಾ ಬಂದಿರುವ ಸಂಸತ್ತಿನ ನಿರ್ಣಯವು ಶ್ಲಾಘನೀಯ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಗೆ ಬೆಳಗಾವಿಯಲ್ಲಿ ಹೆಚ್ಚಿನ ಬೆಂಬಲ ಇಲ್ಲ. ಅವರಿಗೆ ಬೆಂಬಲಿಸುತ್ತಿರುವವರು ಹೊರಗಿನವರಾಗಿದ್ದಾರೆ. ಎಂಇಎಸ್ ಅವರು ಅನುಸರಿಸುತ್ತಿರುವ ಕ್ರಮ ಸರಿಯಲ್ಲ.

ಇನ್ನಷ್ಟು

ಮೈಸೂರು ದಸರಾ - ೨೦೦೬

ನ್ಯಾನೋ ಪ್ರಯೋಗಾಲಯ ರಾಷ್ಟ್ರಕ್ಕೆ ಸಮರ್ಪಣೆ

ದಾವಣಗೆರೆಯಲ್ಲಿ ಸಮಾಜವಾದಿಗಳ ಸಮಾವೇಶ

ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಪ್ರಾರಂಭ

ಫ್ರಾನ್ಸ್ ಪತ್ರಿಕೆಯಲ್ಲಿ ಲಾಡೆನ್ ಸಾವಿನ ವರದಿ

ಮಹಿಳೆಯರೂ ವೇದ ಕಲಿಯಬೇಕು: ಸ್ವಾಮೀಜಿ

ಕರ್ನಾಟಕಕ್ಕೆ ವಿಶ್ವ ಬ್ಯಾಂಕ್‌ನಿಂದ ೮೯೭ ಕೋಟಿ. ರೂ

ಸೂರ್ಯನ ಜಾಡು ಹಿಡಿಯ ಹೊರಟ ಜಪಾನಿಗರು

ಕೇರಳದಲ್ಲಿ ಕೋಲಾ ನಿಷೇಧ ರದ್ದು

ಸಚಿವರ ಹೇಳಿಕೆಗೆ ಕ್ಷಮೆ ಯಾಚಿಸಿದ ಗೌಡರು

ಟಿಪ್ಪು ವಿವಾದದಲ್ಲಿ ಮೂರನೆಯ ಪಕ್ಷ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com