Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 25 September 2006 02:13 PM

ದಾವಣಗೆರೆಯಲ್ಲಿ ಸಮಾಜವಾದಿಗಳ ಸಮಾವೇಶ

ದಾವಣಗೆರೆ: ಭಾನುವಾರ ನಗರದಲ್ಲಿ ಸಮಾಜವಾದಿ ಪಕ್ಷದ ಬೃಹತ್ ಸಮಾವೇಶವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಉದ್ಘಾಟಿಸಿದರು.

ಸಮ್ಮಿಶ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮುಲಾಯಂ ಸಿಂಗ್ `ಕರ್ನಾಟಕದಲ್ಲಿರುವುದು ಜಾತ್ಯಾತೀತ ಜನತಾದಳವಲ್ಲ. ಅಧಿಕಾರದ ಆಸೆಯಿಂದ ಕೋಮುವಾದಿ ಬಿಜೆಪಿ ಜೊತೆ ಸಖ್ಯ ಬೆಳೆಸಿರುವ ಗೌಡರ ಜನತಾದಳ'. ಕರ್ನಾಟಕದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸಮಾಜವಾದಿ ಪಕ್ಷವನ್ನು ಜಾರಿಗೆ ತರಬೇಕು ಎಂದು ಹೇಳಿದರು.

`ಬಹಳ ದಿನ ಈ ಸರ್ಕಾರ ಆಡಳಿತದಲ್ಲಿರಲಾರದು. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ' ಎಂದು ರಾಜ್ಯ ಘಟಕದ ಅಧ್ಯಕ್ಷ ಮತ್ತು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್. ಬಂಗಾರಪ್ಪ ನೆರೆದಿದ್ದ ಕಾರ್ಯಕರ್ತರಿಗೆ ಕರೆ ನೀಡಿದರು. ಸಭೆಯಲ್ಲಿ ಸಂಸದರಾದ ಜಯಪ್ರದಾ, ಕೆ. ಅಮರ್ ಸಿಂಗ್ ಮತ್ತು ಜಯಾ ಬಚ್ಚನ್ ಉಪಸ್ಥಿತರಿದ್ದರು.

ಇನ್ನಷ್ಟು

ಮೈಸೂರು ದಸರಾ - ೨೦೦೬

ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭ

ಫ್ರಾನ್ಸ್ ಪತ್ರಿಕೆಯಲ್ಲಿ ಲಾಡೆನ್ ಸಾವಿನ ವರದಿ

ಮಹಿಳೆಯರೂ ವೇದ ಕಲಿಯಬೇಕು: ಸ್ವಾಮೀಜಿ

ಕರ್ನಾಟಕಕ್ಕೆ ವಿಶ್ವ ಬ್ಯಾಂಕ್‌ನಿಂದ ೮೯೭ ಕೋಟಿ. ರೂ

ಸೂರ್ಯನ ಜಾಡು ಹಿಡಿಯ ಹೊರಟ ಜಪಾನಿಗರು

ಕೇರಳದಲ್ಲಿ ಕೋಲಾ ನಿಷೇಧ ರದ್ದು

ಸಚಿವರ ಹೇಳಿಕೆಗೆ ಕ್ಷಮೆ ಯಾಚಿಸಿದ ಗೌಡರು

ಟಿಪ್ಪು ವಿವಾದದಲ್ಲಿ ಮೂರನೆಯ ಪಕ್ಷ

 

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com