Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 28 September 2006 03:49 PM

ಮಾಧ್ಯಮಿಕ ಶಾಲೆಗಳಿಗೆ ೫,೪೦೦ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರವು ಮಾಧ್ಯಮಿಕ ಶಾಲೆಗಳಿಗೆ ೫,೩೮೨ ಶಿಕ್ಷಕರನ್ನು ನೇಮಿಸಲು ಸುತ್ತೋಲೆಯನ್ನು ಹೊರಡಿಸುವ ನಿರೀಕ್ಷೆಯಿದೆ.

ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಗುಲ್ಬರ್ಗಾ ಎಂದು ವಿಭಾಗಗಳನ್ನಾಗಿ ಮಾಡಿಕೊಂಡು ನೇಮಕ ಮಾಡಲಾಗುತ್ತದೆ. ಬಹಳ ಸಮಯಗಳ ನಂತರ ಶಿಕ್ಷಕಗಳನ್ನು ನೇಮಕ ಮಾಡಲಾಗುತ್ತಿದೆ. ೧೨೬ ಹೊಸ ಶಾಲೆಗಳಿಗೆ ಅನುಮತಿ ನೀಡಿದ್ದರಿಂದ ಶಿಕ್ಷಕರ ಅಗತ್ಯತೆ ಹೆಚ್ಚಿದೆ ಎಂದು ಬುಧವಾರ ಸುದ್ದಿಗಾರರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಮದನ್‌ಗೊಪಾಲ್ ತಿಳಿಸಿದರು.

ಇನ್ನಷ್ಟು

ಮೀಸಲಾತಿ ನೀಡಿಕೆಗೆ ಮೋಯ್ಲಿ ಶಿಫಾರಸು

ಬೆಳಗಾವಿ ಅಧಿವೇಶನ: ವಿಚಾರಕ್ಕಿಂತ ಹಾರಾಟವೇ ಹೆಚ್ಚು

ಹುಬ್ಬಳ್ಳಿ ವಲಯಕ್ಕೆ ಸೈಬರ್ ಠಾಣೆ: ಗೃಹ ಮಂತ್ರಿ

ಈ-ಹಳ್ಳಿಗಳಿಗೆ ಸರ್ಕಾರದ `ನೆಮ್ಮದಿ' ಯೋಜನೆ

ಬೆಂಗಳೂರಿನಲ್ಲಿ ಜಪಾನ್ ಹಬ್ಬ ಆಚರಣೆ

ಹಿಂಗೀಸ್‌ಗೆ ಸಿಂಗಲ್ಸ್, ಸಾನಿಯಾಗೆ ಡಬಲ್ಸ್ ಪ್ರಶಸ್ತಿ

ಉಕ್ಕಿನ ಮೇಲೆ ಬಂಡಾವಳ ಹೂಡಲು ಖಾಸಗಿ ಸಂಸ್ಥೆ ಸಿದ್ಧ

ಮಹಾಜನ್ ವರದಿ ಜಾರಿ ಕೇಂದ್ರವೇ ಹೊಣೆ : ಪಾಪು

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com