Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 05 October 2006 02:05 PM

ಬಂದ್ ಕರೆಗೆ ಓಗೊಟ್ಟ ಕರ್ನಾಟಕ

ಬೆಂಗಳೂರು: ಬೆಳಗಾವಿ ಗಡಿ ವಿಷಯದಲ್ಲಿ ಕೇಂದ್ರಸರ್ಕಾರ ಕರ್ನಾಟಕಕ್ಕೆ ತೋರುತ್ತಿರುವ ಮಲತಾಯಿ ಧೋರಣೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಕೆಲವು ಕಡೆ ಕಲ್ಲು ತೂರಾಟದ ಘಟನೆಯನ್ನು ಹೊರತು ಪಡಿಸಿದರೆ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಬೆಳಗಾವಿ, ಮೈಸೂರು, ಮಂಡ್ಯ, ಹಾಸನ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಗುಲ್ಬರ್ಗ, ಬಿಜಾಪುರ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಬಾಗಲಕೋಟೆಗಳಲ್ಲಿ ಬಂದ್ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳು ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಮ್‌ಇಎಸ್) ನಡುವೆ ನಡೆದ ಘರ್ಷಣೆಯಲ್ಲಿ ೨೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿಯೂ ಕೂಡಾ ಅಲ್ಲಲ್ಲಿ ಕಲ್ಲು ತೂರಾಟ ನಡೆದು ಪೊಲೀಸರು ಸಾ. ರಾ. ಗೋವಿಂದು, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಸೇರಿದಂತೆ ಒಟ್ಟೂ ೩೫೦ ಜನರನ್ನು ಬಂಧಿಸಿದರು.

ಇನ್ನಷ್ಟು

ಐಐಎಂ-ಎ ನಲ್ಲಿ ಓಬಿಸಿ ಕೋಟಾಗೆ ಅಸ್ತು

ಶರಣ ಸಂಸ್ಕೃತಿ ಉತ್ಸವಕ್ಕೆ ಚಾಲನೆ

ದತ್ತ ಪೀಠ: ಕೋರ್ಟ್ ಆದೇಶವೇ ಅಂತಿಮ-ದೇವೇಗೌಡ

ಐಟಿ, ಬಿಪಿಓ ಸಂಸ್ಥೆಗೆ ತಲೆನೋವಾದ ಕರ್ನಾಟಕ ಬಂದ್

ಕೊನೆಯ ದಿನದ ಅಧಿವೇಶನ

ರಂಗಶಂಕರದಲ್ಲಿ ಅಕ್ಟೋಬರ್ ೮ ರಿಂದ ರಂಗೋತ್ಸವ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com