Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 05 October 2006 04:20 PM

ಮಂಗಳೂರು ವಿಮಾನನಿಲ್ದಾಣಕ್ಕೆ ಹೊಸ ಟರ್ಮಿನಲ್

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಏಕೀಕೃತ ಟರ್ಮಿನಲ್ ನಿರ್ಮಾಣ ಕಾರ್ಯ ಮುಂದಿನ ವರ್ಷದ ಜನವರಿಯಲ್ಲಿ ಆರಂಭವಾಗಲಿದೆ.

ಬುಧುವಾರ ನಡೆದ ಸನ್ಮಾನ ಸಮಾರಂಭದಲ್ಲಿ ಈ ವಿಷಯವನ್ನು ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದ ಮುಖ್ಯಸ್ಥ ಡಾ. ಕೆ. ರಾಮಲಿಂಗಂ ತಿಳಿಸಿದರು. ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ರಾಮಲಿಂಗಂ ಅವರನ್ನು ಸನ್ಮಾನಿಸಲಾಯಿತು.

ಟರ್ಮಿನಲ್ ಕಟ್ಟಡ ನಿರ್ಮಾಣಕ್ಕಾಗಿ ಶಂಕುಸ್ಥಾಪನೆ ಮಾಡಿದ ದಿನದಂದೇ ನಿರ್ಮಾಣ ಕಾರ್ಯಕ್ಕಾಗಿ ಟೆಂಡರ್ ಕರೆಯಲಾಗಿದ್ದು. ಉತ್ತಮ ಪ್ರತಿಕ್ರಿಯೆಗಳು ಬಂದಿದೆ ಎಂದು ರಾಮಲಿಂಗಂ ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸುವ ಕಾರ್ಯದಲ್ಲಿ ವಿಳಂಬವಾಗಿದೆ ಎಂಬುದನ್ನು ಈ ಸಂದರ್ಭದಲ್ಲಿ ರಾಮಲಿಂಗಂ ಒಪ್ಪಿಕೊಂಡರು.

ಇನ್ನಷ್ಟು

ಬಂದ್ ಕರೆಗೆ ಓಗೊಟ್ಟ ಕರ್ನಾಟಕ

ಐಐಎಂ-ಎ ನಲ್ಲಿ ಓಬಿಸಿ ಕೋಟಾಗೆ ಅಸ್ತು

ಶರಣ ಸಂಸ್ಕೃತಿ ಉತ್ಸವಕ್ಕೆ ಚಾಲನೆ

ದತ್ತ ಪೀಠ: ಕೋರ್ಟ್ ಆದೇಶವೇ ಅಂತಿಮ-ದೇವೇಗೌಡ

ಐಟಿ, ಬಿಪಿಓ ಸಂಸ್ಥೆಗೆ ತಲೆನೋವಾದ ಕರ್ನಾಟಕ ಬಂದ್

ಕೊನೆಯ ದಿನದ ಅಧಿವೇಶನ

ರಂಗಶಂಕರದಲ್ಲಿ ಅಕ್ಟೋಬರ್ ೮ ರಿಂದ ರಂಗೋತ್ಸವ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com