ಬರಹೇನ್‌ನಲ್ಲಿ ೩ನೇ ವಿಶ್ವ ಕನ್ನಡ ಸಂಸ್ಕೃತಿ
ಸಮ್ಮೇಳನ
ಶಿವಮೊಗ್ಗ: ಬರಹೇನ್‌ನಲ್ಲಿ ಡಿಸೆಂಬರ್ ೧೫ ಮತ್ತು
೧೬ರಂದು ನಡೆಯಲಿರುವ `ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ'
ಕುರಿತು ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಕರೆಯಲಾಗಿತ್ತು.
ಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನ ಸಮಿತಿಯ
ಗೌರವಾಧ್ಯಕ್ಷ ಡಾ. ಕೆ. ಎ. ಅಶೋಕ ಪೈ ಬರಹೇನ್ ಸಮ್ಮೇಳನಕ್ಕಾಗಿ
ನಡೆಸಿದ ತಯಾರಿಯ ಬಗ್ಗೆ ಹೇಳಿದರು.
ಕವಿ ಗೋಷ್ಠಿ, ಹಾಸ್ಯಗೋಷ್ಠಿ, ಮಾಧ್ಯಮ ಗೋಷ್ಠಿ, ಅನಿವಾಸಿ ಕನ್ನಡಿಗರ
ಗೋಷ್ಠಿಗಳು ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಡೆಯಲಿವೆ.
ಭರತನಾಟ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಯಕ್ಷಗಾನಗಳಂತಹ
ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಪುಸ್ತಕ ಮೇಳ ಮತ್ತು ಬೇಡಿಕೆಗೆ ಅನುಗುಣವಾಗಿ ಮಾರಾಟ
ಮಳಿಗೆಗಳ ನಿರ್ಮಾಣ ಮಾಡಲಾಗುತ್ತಿದೆ.
ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸೇವೆ ಸಲ್ಲಿಸಿದವರನ್ನು ಗುರುತಿಸಿ
ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ `ವಿಶ್ವ ಮಾನ್ಯರು-
೨೦೦೬' ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಇನ್ನು ಹೆಚ್ಚಿನ ಮಾಹಿತಿಗಾಗಿ ಬರಹೇನ್ ಕನ್ನಡ
ಸಂಘದ ಅಂತರ್ಜಾಲ