Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 07 October 2006 11:49 AM

ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

ನವದೆಹಲಿ: ಜೆಸ್ಸಿಕಾ ಲಾಲ್ ಕೊಲೆ ಪ್ರಕರಣದಲ್ಲಿ ಭಾಗಿಯಾದ ಮನು ಶರ್ಮಾನ ತಂದೆ ಮತ್ತು ಹರಿಯಾಣದ ವಿದ್ಯುತ್ ಹಾಗೂ ಲೋಕೋಪಯೋಗಿ ಸಚಿವ ಮಂತ್ರಿ ವಿನೋದ್ ಶರ್ಮಾ ಶುಕ್ರವಾರ ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೊನಿಯ ಗಾಂಧಿಗೆ ರವಾನಿಸಿದ್ದಾರೆ.

ಈ ವರ್ಷದ ಪ್ರಾರಂಭದಿಂದಲೂ ಹರಿಯಾಣದ ಪ್ರತಿಪಕ್ಷವಾದ ಭಾರತೀಯ ರಾಷ್ಟ್ರೀಯ ಲೋಕದಳ ಶರ್ಮಾರ ರಾಜೀನಾಮೆಗೆ ಒತ್ತಾಯಿಸುತ್ತಲೇ ಇತ್ತು.

ಪಕ್ಷದ ಘನತೆ-ಗೌರವಕ್ಕೆ ಕುಂದುಂಟಾಗಬಾರದೆಂದು ವಿನೋದ್ ಶರ್ಮಾ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು

ಎಓಎಲ್ ಸಂಸ್ಥೆಯಿಂದ ಹೊಸ ಬ್ರೌಸರ್ ಬಿಡುಗಡೆ

ಬರಹೇನ್‌ನಲ್ಲಿ ೩ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

ಕೃಷಿಗಾಗಿ ಮಹೀಂದ್ರಾ ಯಿಂದ ೪೦೦ ಕೋ. ಹೂಡಿಕೆ

ಕೇಂದ್ರದಿಂದ ಹೊಸ ಇಪ್ಪತ್ತು ಅಂಶಗಳ ಕಾರ್ಯಕ್ರಮ

ಶಿಕ್ಷಣ ಇಲಾಖೆಗೂ ಇ-ಆಡಳಿತ

ಪಾಕ್ ಸಂಸತ್ತಿನ ಮೇಲೆ ರಾಕೆಟ್ ದಾಳಿ

ಮಂಗಳೂರಿನಲ್ಲಿ ಉದ್ರಿಕ್ತ ಪರಿಸ್ಥಿತಿ

ಮಂಗಳೂರು ವಿಮಾನನಿಲ್ದಾಣಕ್ಕೆ ಹೊಸ ಟರ್ಮಿನಲ್

ಸ್ವಲ್ಪದರಲ್ಲೆ ಭಾರತದ ಕೈ ತಪ್ಪಿದ ನೊಬೆಲ್

ಕಲಾಂ ಭೇಟಿ ಮಾಡಲಿರುವ ಅಫ್ಜಲ್ ಕುಟುಂಬ

ಬಂದ್ ಕರೆಗೆ ಓಗೊಟ್ಟ ಕರ್ನಾಟಕ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com