Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Saturday, 07 October 2006 12:46 PM

ಮತಾಂಧರಿಂದ ಹತ್ತಿ ಉರಿಯುತ್ತಿರುವ ಮಂಗಳೂರು

ಮಂಗಳೂರು: ಮಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಶುಕ್ರವಾರವೂ ಹಿಂಸಾಚಾರ ಮುಂದುವರಿದಿದೆ. ಕಲ್ಲು ತೂರಾಟ, ವಾಹನ, ಅಂಗಡಿಗಳಿಗೆ ಬೆಂಕಿ ಹಚ್ಚುವುದು, ಇರಿತಗಳಂತಹ ಘಟನೆಗಳು ನಡೆದಿವೆ.

ಮಂಗಳೂರು ಜಿಲ್ಲೆಯ ಶುಕ್ರವಾರದ ಸ್ಥಿತಿಗತಿ:

  • ಮಂಗಳೂರು ಮತ್ತು ಬಂಟ್ವಾಳ ತಾಲ್ಲೂಕುಗಳಲ್ಲಿ ವಿಧಿಸಿದ್ದ ನಿಷೇಧಾಜ್ಞೆಯನ್ನು ಇಡೀ ಜಿಲ್ಲೆಗೆ ವಿಸ್ತರಿಸಲಾಗಿದೆ. ಅ. ೮ ರ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

  • ಸುಳ್ಯ ಒಂದನ್ನು ಹೊರತು ಪಡಿಸಿ ಜಿಲ್ಲೆಯ ಎಲ್ಲೆಡೆ ಎರಡನೆಯ ದಿನಕ್ಕೆ ಬಂದ್ ಮುಂದುವರಿದಿದೆ. ಜನಜೀವನ ಅಸ್ತವ್ಯಸ್ತ.

  • ಒಟ್ಟು ೩೬ ಪ್ರಕರಣಗಳನ್ನು ದಾಖಲಿಸಿಕೊಂಡು ೮೦ ಜನರನ್ನು ಬಂಧಿಸಲಾಗಿದೆ.

  • ಗಲಭೆ ನಿಲ್ಲಿಸಲು ನಿಷೇಧಾಜ್ಞೆ ಜಾರಿಯಲ್ಲಿರುವಲ್ಲಿ `ಕಂಡಲ್ಲಿ ಗುಂಡು' ಆದೇಶ ನೀಡಲಾಗಿದೆ.

  • ಬಂಟ್ವಾಳ ತಾಲ್ಲೂಕಿನ ಫಿರಂಗಿ ಪೇಟೆಯಲ್ಲಿ ಇಬ್ಬರಿಗೆ ಚೂರಿಯಿಂದ ಇರಿತ.

  • ಪರಿಸ್ಥಿತಿಯ ನಿಯಂತ್ರಣಕ್ಕಾಗಿ ಶಿಗ್ಗಾಂವ್, ಗುಲ್ಬರ್ಗಾ, ಶಿವಮೊಗ್ಗದಿಂದ ಹೆಚ್ಚಿನ ಪೊಲೀಸ್ ತುಕಡಿಗಳನ್ನು ಕರೆಯಿಸಿಕೊಳ್ಳಲಾಗಿದೆ.

  • ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಂಗಳೂರು ಪರಿಸ್ಥಿತಿಯ ಬಗ್ಗೆ ರಾಜ್ಯ ಗೃಹ ಸಚಿವ ಎಂ. ಪಿ. ಪ್ರಕಾಶ್ ಚರ್ಚೆ ನಡೆಸಿದ ನಂತರ ಶುಕ್ರವಾರ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪತ್ರಕರ್ತರ ಜೊತೆ ಮಾತನಾಡುತ್ತ ಉಲ್ಲಾಳದಲ್ಲಿ ನಡೆದ ಹಿಂಸಾಚಾರ ಹಿಂದೆ ಶಾಸಕರ ಪುತ್ರನೊಬ್ಬನ ಕೈವಾಡದ ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಹೆಸರನ್ನು ಬಹಿರಂಗ ಪಡಿಸಲಿಲ್ಲ.

    ಇನ್ನಷ್ಟು

    ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

    ಎಓಎಲ್ ಸಂಸ್ಥೆಯಿಂದ ಹೊಸ ಬ್ರೌಸರ್ ಬಿಡುಗಡೆ

    ಬರಹೇನ್‌ನಲ್ಲಿ ೩ನೇ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ

    ಕೃಷಿಗಾಗಿ ಮಹೀಂದ್ರಾ ಯಿಂದ ೪೦೦ ಕೋ. ಹೂಡಿಕೆ

    ಕೇಂದ್ರದಿಂದ ಹೊಸ ಇಪ್ಪತ್ತು ಅಂಶಗಳ ಕಾರ್ಯಕ್ರಮ

    ಶಿಕ್ಷಣ ಇಲಾಖೆಗೂ ಇ-ಆಡಳಿತ

    Print This PagePrint this page

    Email this Page

    ಮುಖಪುಟ

    Copyright Vikranta Prakashana 2006. All rights reserved.
    Site best viewed in 800x600 resolution.

    Email : feedback@vikrantakarnataka.com