|
ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ
ಬಿಜಾಪುರ: ಬಾಗಲಕೋಟೆ ಮತ್ತು ಬಿಜಾಪುರ ಅವಳಿ
ನಗರಗಳಿಗೆ ಕೇಂದ್ರವಾದ ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣವನ್ನು
ನಿರ್ಮಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಮುಖ್ಯಮಂತ್ರಿ
ಕುಮಾರಸ್ವಾಮಿ ಭಾನುವಾರ ರಾತ್ರಿ ಆಲಮಟ್ಟಿ ಪ್ರವಾಸ ಮಂದಿರದಲ್ಲಿ
ಸುದ್ದಿಗಾರರ ಜೊತೆ ಮಾತನಾಡುತ್ತ ಹೇಳಿದರು.
ವಿಮಾನ ನಿಲ್ದಾಣದ ನಿರ್ಮಾಣ ಈ ಜಿಲ್ಲೆಗಳ ಅಭಿವೃದ್ಧಿಗೆ
ಪೂರಕವಾಗಲಿದೆ. ಅಲ್ಲದೆ ಈ ಯೋಜನೆಗಾಗಿಯೇ ಬಜೆಟ್ ನಲ್ಲಿ
ಹಣವನ್ನು ತೆಗೆದಿರಬೇಕೆಂದಿಲ್ಲ, ಕೃಷ್ಣಾ ಜಲಭಾಗ್ಯ ನಿಗಮದ
ಅಡಿಯಲ್ಲಿ ನಿರ್ಮಿಸಬಹುದಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಇನ್ನಷ್ಟು
ಬಗೆ ಹರಿದ ಭಾಷಾ ಕಲಿಕಾ
ವಿವಾದ
ಮಂಗಳೂರಿನಲ್ಲಿ ಗಲಭೆ: ೨ ಬಲಿ
ಗ್ರಾಹಕರನ್ನು ಸೆಳೆಯಲು ಎಂಟಿಆರ್ ಮಾಡಿದೆ ಜಾದೂ
ಹುಂಡೈ ಸಂಸ್ಥೆಯಿಂದ ಹೊಸ ಕಾರು ಬಿಡುಗಡೆ
ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ
ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ
ಮತಾಂಧರಿಂದ ಹತ್ತಿ ಉರಿಯುತ್ತಿರುವ
ಮಂಗಳೂರು
ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ
|