|
ಬಿಎಸ್‌ಪಿಯ ನಾಯಕ ಕಾಂಶಿ ರಾಮ್ ನಿಧನ
ನವದೆಹಲಿ: ಬಹುಜನ ಸಮಾಜ ಪಕ್ಷ
(ಬಿಎಸ್‌ಪಿ) ಸಂಸ್ಥಾಪಕ- ನಾಯಕರಾದ ಕಾಂಶಿ ರಾಮ್ ಬಹುದಿನದ
ಅನಾರೋಗ್ಯದ ನಂತರ ಸೋಮವಾರ ಬೆಳಗ್ಗೆ ನಿಧನರಾದರು.
ಅವರಿಗೆ ೭೨ ವರ್ಷ ವಯಸ್ಸಾಗಿತ್ತು.
ಕಾಂಶಿ ರಾಮ್ ನಿಧನಕ್ಕೆ ವಿಷಾದ ವ್ಯಕ್ತ ಪಡಿಸಿದ ಪ್ರಧಾನಿ
ಮನಮೋಹನ್ ಸಿಂಗ್ `ಅವರೊಬ್ಬರು ದಲಿತರ ಪರವಾಗಿ
ಧ್ವನಿಯೆತ್ತುವ ಪ್ರಮುಖರಲ್ಲೊಬ್ಬರಾಗಿದ್ದರು' ಎಂದು ಬಣ್ಣಿಸಿದ್ದಾರೆ.
ಸೋಮವಾರ ಮಧ್ಯಾಹ್ನ ೪.೩೦ ಕ್ಕೆ ನಿಗಂಬೊಧ್ ಘಾಟ್‌ನಲ್ಲಿ ಕಾಂಶಿ
ರಾಮ್‌ಅವರ ಅಂತ್ಯಕ್ರಿಯೆ ನಡೆಯಲಿದೆ.
ಇನ್ನಷ್ಟು
ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ
ಪೈರಸಿ ತಡೆಯಲು ಗುಂಡಾ ಕಾಯ್ದೆ
ಬಗೆ ಹರಿದ ಭಾಷಾ ಕಲಿಕಾ
ವಿವಾದ
ಮಂಗಳೂರಿನಲ್ಲಿ ಗಲಭೆ: ೨ ಬಲಿ
ಗ್ರಾಹಕರನ್ನು ಸೆಳೆಯಲು ಎಂಟಿಆರ್ ಮಾಡಿದೆ ಜಾದೂ
ಹುಂಡೈ ಸಂಸ್ಥೆಯಿಂದ ಹೊಸ ಕಾರು ಬಿಡುಗಡೆ
ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ
ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ
ಮತಾಂಧರಿಂದ ಹತ್ತಿ ಉರಿಯುತ್ತಿರುವ
ಮಂಗಳೂರು
ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ
|