Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 12:20 PM

ಸಂಸ್ಕೃತಿ ಇಲಾಖೆಯಿಂದ `ಪ್ರತಿಭಾನ್ವೇಷಣೆ'

 

ಬೆಂಗಳೂರು: ಹೊಸ ಪ್ರತಿಭೆಯನ್ನು ಹುಡುಕುವ ಸಲುವಾಗಿ `ಕಲಾ ಪ್ರತಿಭೋತ್ಸವ-೦೬' ಎಂಬ ಪ್ರತಿಭಾ ಅನ್ವೇಷಣೆ ಕಾರ್ಯಕ್ರಮವನ್ನು ಗ್ರಾಮೀಣ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಹಮ್ಮಿಕೊಂಡಿದೆ. ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

 

ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತಿದೆ. ೮ ರಿಂದ ೧೩ ವರ್ಷ ವಯಸ್ಸಿನವರಿಗಾಗಿ -ಬಾಲ ಪ್ರತಿಭೆ

 

೧೪ ರಿಂದ ೧೮ ವಯಸ್ಸಿನವರಿಗಾಗಿ-ಕಿಶೋರ ಪ್ರತಿಭೆ ಹಾಗೂ ೧೮ ರಿಂದ ೩೦ ವಯಸ್ಸಿನವರಿಗಾಗಿ - ಯುವ ಪ್ರತಿಭೆ

 

ಆಸಕ್ತರು ಸ್ವವಿವರದೊಂದಿಗೆ ಎಸ್‌ಎಸ್‌ಎಲ್‌ಸಿ ಪ್ರಮಾಣ ಪತ್ರವನ್ನು ಲಗತ್ತಿಸಿ ಕೆಳಗಿನ ವಿಳಾಸಕ್ಕೆ ಕಳಿಸಲು ಕೋರಲಾಗಿದೆ.


ಉಪನಿರ್ದೇಶಕರು
ಕನ್ನಡ ಮತ್ತು ಸಂಸ್ಕೃತಿ ಇಲಾಖೆ,

ಬೆಂಗಳೂರು ಗ್ರಾಮಾಂತರ ವಿಭಾಗ,

ಕನ್ನಡ ಭವನ,

ಜೆಸಿ ರಸ್ತೆ,

ಬೆಂಗಳೂರು-೨.

 

ಇನ್ನಷ್ಟು

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ

ಪೈರಸಿ ತಡೆಯಲು ಗುಂಡಾ ಕಾಯ್ದೆ

ಬಗೆ ಹರಿದ ಭಾಷಾ ಕಲಿಕಾ ವಿವಾದ

ಮಂಗಳೂರಿನಲ್ಲಿ ಗಲಭೆ: ೨ ಬಲಿ

ಗ್ರಾಹಕರನ್ನು ಸೆಳೆಯಲು ಎಂಟಿಆರ್ ಮಾಡಿದೆ ಜಾದೂ

ಹುಂಡೈ ಸಂಸ್ಥೆಯಿಂದ ಹೊಸ ಕಾರು ಬಿಡುಗಡೆ

ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ

ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ

ಮತಾಂಧರಿಂದ ಹತ್ತಿ ಉರಿಯುತ್ತಿರುವ ಮಂಗಳೂರು

ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ

Print This PagePrint this page

Email this Page

ಮುಖಪುಟ

Copyright ? Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com