|
ಕಗ್ಗಲಿಪುರದಲ್ಲಿ ನಟ ಟೆನ್ನಿಸ್‌ಕೃಷ್ಣ ಮೇಲೆ ಹಲ್ಲೆ
ಬೆಂಗಳೂರು: ಕಗ್ಗಲಿಪುರ ಉಪಚುನಾವಣೆಯಲ್ಲಿ
ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಹಾಗೂ ತಮ್ಮ ಭಾವ ಸಂಪತ್
ಅವರ ಪರ ಪ್ರಚಾರ ಕಾರ್ಯಕ್ಕೆ ತೆರಳಿದ್ದ ವೇಳೆ ಬಿಜೆಪಿಯ
ವಿಜಯಕುಮಾರ್ ಕಡೆಯವರು ತಮ್ಮ ಮೇಲೆ ಹಲ್ಲೆ
ಮಾಡಿದರೆಂದು ಚಿತ್ರನಟ ಟೆನ್ನಿಸ್‌ಕೃಷ್ಣ ತಲಘಟ್ಟಪುರ ಪೊಲೀಸ್
ಠಾಣೆಗೆ ದೂರು ನೀಡಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಸೇರಿರುವ ವಿಜಯ್‌ಕುಮಾರ್
ಜೆಡಿಎಸ್-ಬಿಜೆಪಿ ಪರವಾಗಿ ಕಗ್ಗಲಿಪುರದಲ್ಲಿ ಚುನಾವಣೆಗೆ
ಸ್ಪರ್ಧಿಸಿದ್ದಾರೆ. ಟೆನ್ನಿಸ್‌ಕೃಷ್ಣ ಮೇಲೆ ನಡೆದ ಹಲ್ಲೆಯ
ಪ್ರತಿಕಾರವಾಗಿ ತಲಘಟ್ಟಪುರದ ಗ್ರಾ.ಪಂ. ಅಧ್ಯಕ್ಷ ಮುನಿಸ್ವಾಮಿ
ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸುತ್ತಿದ್ದಾರೆ.
ಇನ್ನಷ್ಟು
ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ
ಪೈರಸಿ ತಡೆಯಲು ಗುಂಡಾ ಕಾಯ್ದೆ
ಬಗೆ ಹರಿದ ಭಾಷಾ ಕಲಿಕಾ
ವಿವಾದ
ಮಂಗಳೂರಿನಲ್ಲಿ ಗಲಭೆ: ೨ ಬಲಿ
ಗ್ರಾಹಕರನ್ನು ಸೆಳೆಯಲು ಎಂಟಿಆರ್ ಮಾಡಿದೆ ಜಾದೂ
ಹುಂಡೈ ಸಂಸ್ಥೆಯಿಂದ ಹೊಸ ಕಾರು ಬಿಡುಗಡೆ
ಮಾಹಿತಿ ಸೋರಿಕೆ ತಡೆಗೆ ಕೇಂದ್ರ ನಿರ್ಧಾರ
ವರುಣ್‌ಗೆ ಟಿಕೇಟ್ ಕೊಡಲು ನಿರಾಕರಿಸಿದ ಬಿಜೆಪಿ
ಮತಾಂಧರಿಂದ ಹತ್ತಿ ಉರಿಯುತ್ತಿರುವ
ಮಂಗಳೂರು
ಜೆಸ್ಸಿಕಾ ಪ್ರಕರಣ: ಹರಿಯಾಣ ಮಂತ್ರಿ ರಾಜಿನಾಮೆ
|