Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 06:30 PM

ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ

 

ನವದೆಹಲಿ: ದೇಶದ ಅತಿ ದೊಡ್ಡ ದೂರ ಸಂಪರ್ಕ ಸಂಸ್ಥೆ ಬಿಎಸ್‌ಎನ್‌ಎಲ್ ತನ್ನ ಎಸ್‌ಟಿಡಿ ದರದಲ್ಲಿ ಶೇ. ೪೦ ರ ತನಕ ಕಡಿತಗೊಳಿಸಲಿದೆ. ಇದು ಸ್ಥಿರ ಮತ್ತು ಮೊಬೈಲ್ ದೂರವಾಣಿಗಳೆರಡಕ್ಕೂ ಅನ್ವಯಿಸಲಿದೆ.
 

ದರ ಕಡಿಮೆ ಮಾಡುವ ಬಗ್ಗೆ ಅಧಿಕೃತ ಸುತ್ತೋಲೆಯನ್ನು ಬಿಎಸ್‌ಎನ್‌ಎಲ್ ಸದ್ಯವೇ ಹೊರಡಿಸಲಿದೆ. ಬಿಎಸ್‌ಎನ್‌ಎಲ್‌ನ್ನು ಅನುಸರಿಸಿ ಉಳಿದ ದೂರ ಸಂಪರ್ಕ ಕಂಪೆನಿಗಳು ಕೂಡಾ ತಮ್ಮ ದರದಲ್ಲಿ ಕಡಿತಗೊಳಿಸುವ ಸಂಭವವಿದೆ.

 

ಇನ್ನಷ್ಟು

ಅ. ೧೨ರಂದು ದಕ್ಷಿಣ ಏಷ್ಯಾ ಪತ್ರಿಕಾ ಕಾರ್ಯಾಗಾರ

ಕಿರಣ್ ದೇಸಾಯಿಗೆ ಬೂಕರ್ ಪ್ರಶಸ್ತಿ

ಮರುಜೀವ ಪಡೆಯುತ್ತಿರುವ ರಕ್ಷಣಾ ಹಗರಣ

೧೩ ಕೋಟಿ ಮಕ್ಕಳ ಭವಿಷ್ಯ ಕತ್ತಲೆಯಲ್ಲಿ

ಬಿಸ್ಮಿಲ್ಲಾ ಖಾನ್‌ರವರ ಕೊನೆಯ ದಿನಗಳ ಕಣ್ಣೀರ ಕಥೆ

ಸಂಸ್ಕೃತಿ ಇಲಾಖೆಯಿಂದ `ಪ್ರತಿಭಾನ್ವೇಷಣೆ'

ಉ.ಕೋರಿಯಾದ ಚೊಚ್ಚಲ ಪರಮಾಣು ಬಾಂಬ್ ಪರೀಕ್ಷೆ

ಕಗ್ಗಲಿಪುರದಲ್ಲಿ ನಟ ಟೆನ್ನಿಸ್‌ಕೃಷ್ಣ ಮೇಲೆ ಹಲ್ಲೆ

ಬಿಎಸ್‌ಪಿಯ ನಾಯಕ ಕಾಂಶಿ ರಾಮ್ ನಿಧನ

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com