Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 06:20 PM

ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ

 

ಬೆಂಗಳೂರು: ಹಣ್ಣು, ತರಕಾರಿ, ಹೂವು ಮತ್ತು ಇತರ ಪ್ಲಾಂಟೇಷನ್ ಬೆಳೆಯುವ ಉತ್ತಮ ಕೃಷಿಕರಿಗೆ ನೀಡಲಾಗುವ ರಾಜ್ಯಮಟ್ಟದ `ಡಾ. ಎಂ.ಹೆಚ್. ಮರಿಗೌಡ ತೋಟಗಾರಿಕಾ ಪ್ರಶಸ್ತಿ'ಗಾಗಿ ಅರ್ಜಿಗಳನ್ನು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯ ಆಹ್ವಾನಿಸಿದೆ.

 

ಅರ್ಜಿಗಳು ವಿಶ್ವವಿದ್ಯಾಲಯದಲ್ಲಿ ಲಭ್ಯವಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ ೨೦ ಕೊನೆ ದಿನ.
ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಒಳಪಡುವ ಬೆಂಗಳೂರು ಗ್ರಾಮೀಣ ಮತ್ತು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಹಾಗೂ ಉಡುಪಿ ಈ ಎಲ್ಲಾ ಜಿಲ್ಲೆಗಳ ರೈತರು ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಬೇಕಾದ ವಿಳಾಸ: ನಿರ್ದೇಶಕರು, ಕೃಷಿ ವಿಶ್ವವಿದ್ಯಾಲಯ, ಹೆಬ್ಬಾಳ, ಬೆಂಗಳೂರು-೫೬೦೦೨೪. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಿ: ೦೮೦-೨೩೪೧೧೪೮೩.

 

ಇನ್ನಷ್ಟು

ಅ. ೧೨ರಂದು ದಕ್ಷಿಣ ಏಷ್ಯಾ ಪತ್ರಿಕಾ ಕಾರ್ಯಾಗಾರ

ಕಿರಣ್ ದೇಸಾಯಿಗೆ ಬೂಕರ್ ಪ್ರಶಸ್ತಿ

ಮರುಜೀವ ಪಡೆಯುತ್ತಿರುವ ರಕ್ಷಣಾ ಹಗರಣ

೧೩ ಕೋಟಿ ಮಕ್ಕಳ ಭವಿಷ್ಯ ಕತ್ತಲೆಯಲ್ಲಿ

ಬಿಸ್ಮಿಲ್ಲಾ ಖಾನ್‌ರವರ ಕೊನೆಯ ದಿನಗಳ ಕಣ್ಣೀರ ಕಥೆ

ಸಂಸ್ಕೃತಿ ಇಲಾಖೆಯಿಂದ `ಪ್ರತಿಭಾನ್ವೇಷಣೆ'

ಉ.ಕೋರಿಯಾದ ಚೊಚ್ಚಲ ಪರಮಾಣು ಬಾಂಬ್ ಪರೀಕ್ಷೆ

ಕಗ್ಗಲಿಪುರದಲ್ಲಿ ನಟ ಟೆನ್ನಿಸ್‌ಕೃಷ್ಣ ಮೇಲೆ ಹಲ್ಲೆ

ಬಿಎಸ್‌ಪಿಯ ನಾಯಕ ಕಾಂಶಿ ರಾಮ್ ನಿಧನ

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com