Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 06:16 PM

ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್

 

ನವದೆಹಲಿ: ಭಾರತದಲ್ಲಿ ತನ್ನ ಶಾಖೆಗಳನ್ನು ತೆರೆಯಲು ಭಾರತದ ರಿಸರ್ವ್ ಬ್ಯಾಂಕ್‌ನ ಅನುಮತಿ ಕೋರಿ ಪಾಕಿಸ್ತಾನದ ನ್ಯಾಶನಲ್ ಬ್ಯಾಂಕ್ ಆಫ್ ಪಾಕಿಸ್ತಾನ್ ಮತ್ತು ಹಬೀಬ್ ಬ್ಯಾಂಕ್ ಮನವಿಯನ್ನು ಸಲ್ಲಿಸಿದ್ದವು.
 

ಆರ್‌ಬಿಐನ ನಿಯಮದ ಪ್ರಕಾರ ಹೊರ ದೇಶಗಳ ಕೇವಲ ಒಂದು ಬ್ಯಾಂಕಿಗೆ ಮಾತ್ರ ದೇಶದಲ್ಲಿ ವ್ಯವಹಾರ ನಡೆಸಲು ಅನುಮತಿ ನೀಡಲು ಸಾಧ್ಯ ಮತ್ತು ಹಬೀಬ್ ಬ್ಯಾಂಕ್ ಖಾಸಗಿ ಬ್ಯಾಂಕ್ ಆಗಿರುವುದರಿಂದ ಹಬೀಬ್ ಬ್ಯಾಂಕಿನ ಮನವಿಯನ್ನು ನಿರಾಕರಿಸಲಾಗಿದೆ.

 

ನಮ್ಮ ದೇಶದ ಭಾರತೀಯ ಸ್ಟೇಟ್ ಬ್ಯಾಂಕ್, ಪಂಜಾಬ್ ರಾಷ್ಟ್ರೀಯ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ಪಾಕಿಸ್ತಾನದಲ್ಲಿ ಶಾಖೆಗಳನ್ನು ತೆರೆಯಲು ಭಾರತೀಯ ರಿಸರ್ವ್ ಬ್ಯಾಂಕಿನ ಅನುಮತಿಯನ್ನು ಕೇಳಿವೆ.

 

ಇನ್ನಷ್ಟು

ಅ. ೧೨ರಂದು ದಕ್ಷಿಣ ಏಷ್ಯಾ ಪತ್ರಿಕಾ ಕಾರ್ಯಾಗಾರ

ಕಿರಣ್ ದೇಸಾಯಿಗೆ ಬೂಕರ್ ಪ್ರಶಸ್ತಿ

ಮರುಜೀವ ಪಡೆಯುತ್ತಿರುವ ರಕ್ಷಣಾ ಹಗರಣ

೧೩ ಕೋಟಿ ಮಕ್ಕಳ ಭವಿಷ್ಯ ಕತ್ತಲೆಯಲ್ಲಿ

ಬಿಸ್ಮಿಲ್ಲಾ ಖಾನ್‌ರವರ ಕೊನೆಯ ದಿನಗಳ ಕಣ್ಣೀರ ಕಥೆ

ಸಂಸ್ಕೃತಿ ಇಲಾಖೆಯಿಂದ `ಪ್ರತಿಭಾನ್ವೇಷಣೆ'

ಉ.ಕೋರಿಯಾದ ಚೊಚ್ಚಲ ಪರಮಾಣು ಬಾಂಬ್ ಪರೀಕ್ಷೆ

ಕಗ್ಗಲಿಪುರದಲ್ಲಿ ನಟ ಟೆನ್ನಿಸ್‌ಕೃಷ್ಣ ಮೇಲೆ ಹಲ್ಲೆ

ಬಿಎಸ್‌ಪಿಯ ನಾಯಕ ಕಾಂಶಿ ರಾಮ್ ನಿಧನ

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com