Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Thursday, 12 October 2006 06:23 PM

ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ

 

ಬೆಂಗಳೂರು: ಮುಂದಿನ ವರ್ಷದಿಂದ ಬೆಂಗಳೂರು ನಗರ `ವೈ ಮಾಕ್ಸ್' ತಂತ್ರಜ್ಞಾನದಿಂದ ಕೂಡಲಿದೆ ಎಂದು ಐಟಿ ಹಾಗೂ ಬಿಟಿ ಕಾರ್ಯದರ್ಶಿ ಎಂ.ಎನ್. ವಿದ್ಯಾಶಂಕರ್ ಹೇಳಿದ್ದಾರೆ.
 

`ವಿಧಾನಸೌಧದಿಂದ ೨೦ ಕಿ.ಮೀ ವ್ಯಾಪ್ತಿಗೆ ಒಳಪಡುವ ಪ್ರದೇಶವು ಮೊದಲಿಗೆ ಈ ತಂತ್ರಜ್ಞಾನವನ್ನು ಹೊಂದಲಿದೆ. ನಂತರ ಉಳಿದ ಪ್ರದೇಶಗಳಿಗೆ ವಿಸ್ತರಿಸಲಾಗುವುದು. ಈ ವ್ಯಾಪ್ತಿಯಲ್ಲಿರುವ ಜನರು ಸುಲಭವಾಗಿ ಇಂಟರ್‌ನೆಟ್ ಸೇವೆಯನ್ನು ಬಳಸಿಕೊಳ್ಳಬಹುದಾಗಿದೆ. ವೈ ಮಾಕ್ಸ್ ತಂತ್ರಜ್ಞಾನ ಬಳಕೆಗಾಗಿ ವಿಶೇಷವಾದ ವೈಫೈ ಟ್ರಾನ್ಸ್‌ಪಾಂಡರ್‌ಗಳನ್ನು ವಿವಿದೆಡೆ ಅಳವಡಿಸಲಾಗುವುದು. ಇದರಿಂದ ವೇಗವಾಗಿ ಅಂತರ್ಜಾಲವನ್ನು ವೀಕ್ಷಿಸಲು ಸಾಧ್ಯವಾಗುತ್ತದೆ' ಎಂದು ವಿದ್ಯಾಶಂಕರ್ ಹೇಳಿದ್ದಾರೆ.
 

ಬೆಂಗಳೂರಿನ ಬಗ್ಗೆ ಸಮಗ್ರ ಮಾಹಿತಿಯನ್ನು ಹೊಂದಿರುವ ಸರ್ಚ್ ಇಂಜಿನ್ ಹಾಗೂ ಅಂತರ್ಜಾಲ ತಾಣವನ್ನು ನಿರ್ಮಿಸುವತ್ತ ಯೋಜನೆಯನ್ನು ಹಾಕಲಾಗಿದೆ. ನ್ಯಾನೋ ಟೆಕ್ನೋಲಜಿ ಮಾಹಿತಿ ಕೇಂದ್ರವನ್ನು ಶೀಘ್ರದಲ್ಲೇ ನಗರದಲ್ಲಿ ಸ್ಥಾಪಿಸಲಾಗುವುದು. ನ್ಯಾನೋ ತಂತ್ರಜ್ಞಾನ ಪ್ರದರ್ಶನವನ್ನು ಪ್ರಾರಂಭಿಸಲಾಗುವುದು ಎಂದು ವಿದ್ಯಾಶಂಕರ್ ಹೇಳಿದ್ದಾರೆ.

 

ಇನ್ನಷ್ಟು

ಅ. ೧೨ರಂದು ದಕ್ಷಿಣ ಏಷ್ಯಾ ಪತ್ರಿಕಾ ಕಾರ್ಯಾಗಾರ

ಕಿರಣ್ ದೇಸಾಯಿಗೆ ಬೂಕರ್ ಪ್ರಶಸ್ತಿ

ಮರುಜೀವ ಪಡೆಯುತ್ತಿರುವ ರಕ್ಷಣಾ ಹಗರಣ

೧೩ ಕೋಟಿ ಮಕ್ಕಳ ಭವಿಷ್ಯ ಕತ್ತಲೆಯಲ್ಲಿ

ಬಿಸ್ಮಿಲ್ಲಾ ಖಾನ್‌ರವರ ಕೊನೆಯ ದಿನಗಳ ಕಣ್ಣೀರ ಕಥೆ

ಸಂಸ್ಕೃತಿ ಇಲಾಖೆಯಿಂದ `ಪ್ರತಿಭಾನ್ವೇಷಣೆ'

ಉ.ಕೋರಿಯಾದ ಚೊಚ್ಚಲ ಪರಮಾಣು ಬಾಂಬ್ ಪರೀಕ್ಷೆ

ಕಗ್ಗಲಿಪುರದಲ್ಲಿ ನಟ ಟೆನ್ನಿಸ್‌ಕೃಷ್ಣ ಮೇಲೆ ಹಲ್ಲೆ

ಬಿಎಸ್‌ಪಿಯ ನಾಯಕ ಕಾಂಶಿ ರಾಮ್ ನಿಧನ

ಆಲಮಟ್ಟಿಯಲ್ಲಿ ವಿಮಾನ ನಿಲ್ದಾಣ: ಸರ್ಕಾರದ ಚಿಂತನೆ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com