|
ಶಿವಮೊಗ್ಗ ಜಿಲ್ಲೆಯಲ್ಲಿ ಲಘುವಾಗಿ ಕಂಪಿಸಿದ ಭೂಮಿ
ಶಿವಮೊಗ್ಗ: ಹೊಸನಗರ ಮತ್ತು ತೀರ್ಥಹಳ್ಳಿ
ತಾಲ್ಲೂಕುಗಳಿಗೆ ಸೇರಿದ ಮಾಸ್ತಿಕಟ್ಟೆ, ಯಡೂರು, ಮೇಗರವಳ್ಳಿ,
ಹಸನ, ಕರುಣಾಪುರ, ನಾಲೂರು, ಕೈನಲ್ಲಿ ಮುಂತಾದ ಕಡೆ
ಶುಕ್ರವಾರ ಮಧ್ಯಾಹ್ನ ೩.೨೫ ರಿಂದ ೩.೩೦ ರ ತನಕ ಭೂಮಿ
ಲಘುವಾಗಿ ಕಂಪಿಸಿದೆ.
ಕಂಪನದ ತೀವ್ರತೆ ರಿಕ್ಟರ್ ಮಾಪನದ ಪ್ರಕಾರ ೨.೨ ರಷ್ಟಿತ್ತು.
ಯಾವುದೇ ಅಪಾಯವಾಗಿಲ್ಲ ಎಂದು ಜಿಲ್ಲಾಧಿಕಾರ ತಿಳಿಸಿದೆ.
`ಭೂಕಂಪನದಿಂದ ಜನರು ಭಯಭೀತರಾಗಿ ಮನೆಯಿಂದ
ಹೊರಗೋಡಿ ಬಂದರು' ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ಇನ್ನಷ್ಟು
ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್
ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ
ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ
ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್
ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ
ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ
ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್
ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್
ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ
ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ
ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ
|