|
ರಕ್ಷಣಾ ಅವ್ಯವಹಾರ ತಡೆಯಲು ಕಾನೂನುಬದ್ಧ ದಲ್ಲಾಳಿಗಳು
ಪ್ರಧಾನಿಗಳ ವಿಶೇಷ ವಿಮಾನದಲ್ಲಿ: `ರಕ್ಷಣಾ ಉಪಕರಣ
ಖರೀದಿಸಲು ಮಧ್ಯವರ್ತಿಗಳು ಅಷ್ಟು ಅನಿವಾರ್ಯ ಎಂದಾದರೆ, ಅವರ
ಸ್ಥಾನವನ್ನು ನ್ಯಾಯ ಬದ್ಧಗೊಳಿಸುವುದು ಉತ್ತಮ' ಎಂದು
ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ಅಭಿಪ್ರಾಯ ಪಟ್ಟರು.
ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಮತ್ತಿತರರ ಮೇಲೆ
ಬರಾಖ್ ಕ್ಷಿಪಣಿ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಸಿಬಿಐ
ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಪ್ರಧಾನಿಯವರ ಈ ಹೇಳಿಕೆ
ಗಮನಾರ್ಹವಾಗಿದೆ.
ಬ್ರಟನ್ ಮತ್ತು ಫಿನ್‌ಲ್ಯಾಂಡ್ ಪ್ರವಾಸ ಮುಗಿಸಿ ಭಾರತಕ್ಕೆ ತಮ್ಮ
ವಿಮಾನದಲ್ಲಿ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಸುದ್ದಿಗಾರರ ಜೊತೆ
ಮಾತನಾಡುತ್ತ ಈ ವಿಷಯ ತಿಳಿಸಿದರು.
ಇನ್ನಷ್ಟು
ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್
ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ
ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ
ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್
ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ
ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ
ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್
ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್
ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ
ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ
ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ
|