Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Monday, 16 October 2006 03:34 PM

ಮೈಸೂರು, ಮಂಡ್ಯಗಳಿಗೆ ಭೇಟಿ ನೀಡಿದ ಕಲಾಂ

ಕರ್ನಾಟಕಕ್ಕೆ ಎರಡು ದಿನಗಳ ಭೇಟಿಗೆಂದು ಆಗಮಿಸಿದ ಕಲಾಂ ರವಿವಾರ ಮಂಡ್ಯ ಮತ್ತು ಮೈಸೂರಿನ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ್ದರು.

 

ಚಾಮರಾಜನಗರ: ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಬೆಳ್ಳಿಹಬ್ಬ ಮಹೋತ್ಸವ ಸಮಾರಂಭ ಉದ್ಘಾಟಿಸಲು ಕಲಾಂ ಬಿಳಿಗಿರಿ ರಂಗನಬೆಟ್ಟಕ್ಕೆ ಭೇಟಿ ನೀಡಿದ್ದರು. ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು `ಹಳ್ಳಿಗಳ ಸರ್ವತೋಮುಖ ಅಭಿವೃದ್ಧಿಗೆ ನಗರ ಪ್ರದೇಶಗಳಿಗೆ ಒದಗಿಸಲಾಗುವ ಸೌಕರ್ಯವನ್ನು ಹಳ್ಳಿಗೂ ಒದಗಿಸಬೇಕು. ಹಳ್ಳಿಗಳಿಗೆ ಅಂತರ್ಜಾಲ ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಸಂಘ ಸಂಸ್ಥೆಗಳ ಸಹಾಯದಿಂದ ಸರ್ಕಾರ ಒದಗಿಸಬೇಕು ಎಂದು ಹೇಳಿದರು.
 

ಭಯೋತ್ಪಾದನೆ ನಿಗ್ರಹಿಸಲು ಯುವಕರು ಒಟ್ಟಾಗ ಬೇಕು: ಕಲಾಂ

 

ಮಂಡ್ಯ: ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನ ನೂತನ ಕಟ್ಟಡವನ್ನು ಕಲಾಂ ಉದ್ಘಾಟಿಸಿದರು.
 

`ಬಡತನ, ಜನಸಂಖ್ಯೆಯೊಂದಿಗೆ ಭಯೋತ್ಪಾದನೆ ಒಂದು ಹೊಸ ಸಮಸ್ಯೆಯಾಗಿ ಎದುರಾಗಿದೆ. ಯುವಸಮುದಾಯ ಒಗ್ಗಟ್ಟಿನಿಂದ ಪ್ರಯತ್ನಿಸಿದರೆ ಈ ಸಮಸ್ಯೆಗಳನ್ನು ಪರಿಹರಿಸಬಹುದು' ಎಂದು ತಮ್ಮ ಉದ್ಘಾಟನಾ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 

ಇನ್ನಷ್ಟು

ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್

ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ

ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ

ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್

ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ

ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ

ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್

ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್

ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ

ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ

ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com