|
ಕೊನೆಗೂ ಕಡ್ಡಾಯವಾದ ಹೆಲ್ಮೆಟ್
ಬೆಂಗಳೂರು: ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ
ಆರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರಿದ ಪ್ರದೇಶಗಳಲ್ಲಿ
ನವೆಂಬರ್ ೧ ರಿಂದ ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಕಡ್ಡಾಯ
ಮಾಡಲಾಗಿದೆ. ಹಿಂಬದಿ ಸವಾರರಿಗೆ ವಿನಾಯಿತಿ ನೀಡಲಾಗಿದೆ.
ಬಿಸಿಲಿನ ತಾಪ ಹೆಚ್ಚು ಇರುವ ಬಳ್ಳಾರಿಗೆ ಹೆಲ್ಮೆಟ್ ಕಡ್ಡಾಯದಿಂದ
ವಿನಾಯಿತಿ ನೀಡಲಾಗಿದೆ.
ಬಳ್ಳಾರಿ ಜಿಲ್ಲೆಗೆ ಮಾತ್ರ ಹೆಲ್ಮೆಟ್ ಕಡ್ಡಾಯದಿಂದ ವಿನಾಯಿತಿ
ನೀಡಿರುವುದು ಗುಲ್ಬರ್ಗಾಕ್ಕೆ ಅಸಮಧಾನವನ್ನು ಉಂಟುಮಾಡಿದೆ.
ಏಕೆಂದರೆ ಬಳ್ಳಾರಿಯಂತೆ ಗುಲ್ಬರ್ಗಾದಲ್ಲಿ ಕೂಡಾ ಅತಿ ಹೆಚ್ಚು ಉಷ್ಣತೆ
ಇರುತ್ತದೆ.
ಹೆಲ್ಮೆಟ್ ಕಡ್ಡಾಯ ಮಾಡುವ ಸರ್ಕಾರದ ನಿರ್ಧಾರಕ್ಕೆ ವಾಟಾಳ್
ನಾಗರಾಜ್ ಆಕ್ಷೇಪ ವ್ಯಕ್ತ ಪಡಿಸಿ ಇದರ ವಿರುದ್ಧ ಪ್ರತಿಭಟನೆ
ಮಾಡುವುದಾಗಿ ಹೇಳಿದ್ದಾರೆ.
ಇನ್ನಷ್ಟು
ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್
ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ
ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ
ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್
ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ
ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ
ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್
ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್
ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ
ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ
ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ
|