Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Wednesday, 18 October 2006 05:08 PM

ಪಾಕ್ ಪಂದ್ಯವನ್ನು ಹಾಳುಗೆಡವಲು ಶಿವಸೇನೆ ಹಂಚಿಕೆ

 

ಪಗ್ವಾರ: ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನದ ಪಂದ್ಯವನ್ನು ಶಿವಸೇನೆಯ ಪಗ್ವಾರದ ವಿಭಾಗ ಹಾಳುಗೆಡವಲು ಯೋಚಿಸಿದೆ.
 

`ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಈ ರೀತಿ ಯೋಚಿಸಲಾಗಿದೆ' ಎಂದು ಸೇನೆಯ ಮುಂಖಡರು ಹೇಳಿಕೆ ನೀಡಿದ್ದಾರೆ.
 

`ಶಿವಸೇನೆಯ ಕಾರ್ಯಕರ್ತರು ಪಗ್ವಾರದಿಂದ ಮೆರವಣಿಗೆ ಹೊರಡಲಿದ್ದಾರೆ. ಪಂದ್ಯವನ್ನು ನಡೆಯಲು ಬಿಟ್ಟರೆ ಮೊಹಾಲಿಯನ್ನು ಸೇರಿದ ನಂತರ ಮೈದಾನದಲ್ಲಿ ಪಿಚ್ ಹಾಳು ಮಾಡುವರು' ಎಂದು ಸೇನೆಯ ಪಗ್ವಾರ ವಿಭಾಗದ ಅಧ್ಯಕ್ಷ ಕುಲದೀಪ್ ದನಿ ಹೇಳಿದ್ದಾರೆ.

 

ಇನ್ನಷ್ಟು

ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್

ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ

ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ

ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್

ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ

ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ

ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್

ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್

ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ

ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ

ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com