Fonts Problem?

For Unicode version click here

For ANSI version click here

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

Friday, 20 October 2006 12:21 PM

ಇನ್ನು ಯಾಹೂ ಮೆಸ್ಸೆಂಜರ್ ಹಿಂದಿ ತಮಿಳಲ್ಲೂ ಲಭ್ಯ

 

ನವದೆಹಲಿ: ಯಾಹೂ ಇಂಡಿಯಾ ಮೆಸ್ಸೆಂಜರ್ ಬುಧವಾರ `ಇಂಡಿಚಾಟ್' ಎನ್ನುವ ತನ್ನ ಹೊಸ ಚಾಟ್ ಸೇವೆಯನ್ನು ಪ್ರಾರಂಭಿಸಿತು. `ಇಂಡಿಚಾಟ್'ನ ಮೂಲಕ ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಸುಲಭವಾಗಿ ಚಾಟ್ ಮಾಡಬಹುದಾಗಿದೆ.
 

`ಅಂತರ್ಜಾಲ ಬಳಕೆದಾರರು ಚಾಟ್ ಮತ್ತು ಇ-ಮೇಲ್‌ಗಳನ್ನು ಬಹಳವಾಗಿ ಉಪಯೋಗಿಸುತ್ತಾರೆ. ಈಗ `ಇಂಡಿಚಾಟ್' ಗೆಳೆಯರೊಂದಿಗೆ ಹಿಂದಿ ಮತ್ತು ತಮಿಳು ಭಾಷೆಯಲ್ಲಿ ಕೂಡಾ ಚಾಟ್ ಮಾಡಲು ಸಹಾಯ ಮಾಡುತ್ತದೆ. ಇನ್ನು ಕೆಲವೇ ತಿಂಗಳುಗಳಲ್ಲಿ ೧೪-೧೬ ಭಾಷೆಗಳ ಮೆಸ್ಸಂಜರ್‌ಗಳನ್ನು ಬಿಡುಗಡೆ ಮಾಡಲಾಗುವುದು' ಎಂದು ಯಾಹೂ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾದ ಜಾರ್ಜ್ ಮಾಹಿತಿ ನೀಡಿದರು.
 

ಇದಲ್ಲದೇ ಯಾಹೂ ಇಂಡಿಯಾ ಯಾಹೂ ಮೆಸ್ಸೆಂಜರ್‌ನ ಹೊಸ ಆವೃತ್ತಿಯನ್ನು ಕೂಡಾ ಬಿಡುಗಡೆ ಮಾಡಿದೆ.

 

ಇನ್ನಷ್ಟು

ಭಾರತದಲ್ಲಿ ತಲೆ ಎತ್ತಲಿರುವ ಪಾಕ್ ಬ್ಯಾಂಕ್

ಉತ್ತಮ ಕೃಷಿಕ ಪ್ರಶಸ್ತಿಗೆ ಅರ್ಜಿ ಅಹ್ವಾನ

ವೈಮಾಕ್ಸ್ ಆಗಲಿದೆ ಬೆಂಗಳೂರು:ಐಟಿ ಕಾರ್ಯದರ್ಶಿ

ಯೂಟೂಬ್ ವೆಬ್‌ಸೈಟ್ ಖರೀದಿಸಿದ ಗೂಗಲ್

ಬಿಎಸ್‌ಎನ್‌ಎಲ್‌ನ ಎಸ್‌ಟಿಡಿ ದರದಲ್ಲಿ ಕಡಿತ

ಕ್ಷಮಾದಾನ ನ್ಯಾಯಾಂಗ ಪರಿಶೀಲನೆಗೆ ಅರ್ಹ

ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ: ಬೆಚ್ಚಿದ ನ್ಯೂಯಾರ್ಕ್

ದೇಶ ವಿರೋಧಿ ಭಾವನೆ : ಗೂಗಲ್‌ಗೆ ನೋಟೀಸ್

ಆರ್‌ವಿಸಿಇ ವಿದ್ಯಾರ್ಥಿಗಳಿಂದ ವಿಶೇಷ ವಾಹನ ತಯಾರಿ

ಯುನೆಸ್ಕೊ ತಂಡದಿಂದ ಬೇಲೂರು ಹಳೇಬೀಡು ವೀಕ್ಷಣೆ

ಕೆಪಿಎಸ್‌ಸಿ ಇನ್ನು ಯುಪಿಎಸ್‌ಸಿ ಮಾದರಿಯಲ್ಲಿ

Print This PagePrint this page

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com