|
ಬೆಂಗಳೂರಿನಲ್ಲಿ ಸದ್ಯದಲ್ಲೇ ಜೀವ ವೈವಿಧ್ಯ ಪಾರ್ಕ್
ಬೆಂಗಳೂರು: ಕರ್ನಾಟಕ ಸರ್ಕಾರವು ೯ ತಿಂಗಳೊಳಗೆ ಮೊದಲ
ಹಂತದ ಜೀವ ವೈವಿಧ್ಯ ಪಾರ್ಕ್‌ನ್ನು ನಿರ್ಮಿಸಲು ನಿರ್ಧರಿಸಿದೆ.
ರಾಜ್ಯ ಸರ್ಕಾರವು ಪಾರ್ಕ್ ನಿರ್ಮಾಣ ಮಾಡಲು
(NBCC)
ರಾಷ್ಟ್ರೀಯ ಕಟ್ಟಡ ನಿರ್ಮಾಣ ಸಂಸ್ಥೆಯನ್ನು ಕೇಳಿಕೊಂಡಿದೆ. ೯.೪
ಕೋಟಿ ರೂ ವೆಚ್ಚದಲ್ಲಿ ಮೊದಲ ಹಂತದ
ಕಾಮಗಾರಿಪೂರ್ಣಗೊಳಿಸಲಾಗುತ್ತದೆ. ಅಕ್ಟೋಬರ್ ತಿಂಗಳ ಅಂತ್ಯದಲ್ಲಿ
ರಾಷ್ಟ್ರೀಯ ಕಟ್ಟಡ ನಿರ್ಮಾಣ ಸಂಸ್ಥೆ ಪಾರ್ಕ್ ನಿರ್ಮಾಣ ಕಾರ್ಯವನ್ನು
ಪ್ರಾರಂಭಿಸಲಿದೆ.
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ೩ನೇ ಹಂತದಲ್ಲಿ ೧೦೪ ಎಕರೆ
ಪ್ರದೇಶದಲ್ಲಿ ವಿಶ್ವ ಮಟ್ಟದ ಸಂಶೋಧನಾ ಮತ್ತು ಅಭಿವೃದ್ಧಿ
ಕೇಂದ್ರ (R&D
Centre) ವನ್ನು ಈ ಪಾರ್ಕ್ ಒಳಗೊಂಡಿದೆ.
ಇನ್ನಷ್ಟು
ಸ್ವತಃ ಅಣ್ಣನ ಮಗನಿಂದ ಗುಂಡೇಟು ತಿಂದ ಕೋರೆ
ಇಮ್ರಾನಾ ಪ್ರಕರಣ: ತಪ್ಪಿತಸ್ಥ ಮಾವ
ಇನ್ನು ಯಾಹೂ ಮೆಸ್ಸೆಂಜರ್ ಹಿಂದಿ ತಮಿಳಲ್ಲೂ ಲಭ್ಯ
ರಾಷ್ಟ್ರಪತಿಯ ಕ್ಷಮಾದಾನ ಕೋರಲಿರುವ ಅಫಜಲ್
೧, ೪೦೦ ಉದ್ಯೋಗಿಗಳನ್ನು ಹೊರದಬ್ಬಿದ ಎಓಆಲ್
ಪಾಕ್ ಪಂದ್ಯವನ್ನು ಹಾಳುಗೆಡವಲು ಶಿವಸೇನೆ ಹಂಚಿಕೆ
ನೈಸರ್ಗಿಕ ಕೃಷಿಗೆ ಮಾರು ಹೋದ ಮಠ
|