|
ಕರ್ನಾಟಕಕ್ಕೆ ೨೮ನೇ ಜಿಲ್ಲೆ ಸೇಪರ್ಡೆಯ ಸಾಧ್ಯತೆ
ಬೆಂಗಳೂರು: ನಾಡಪ್ರಭು ಕೆಂಪೇಗೌಡ ಹೆಸರಲ್ಲಿ
ಇನ್ನೊಂದು ಜಿಲ್ಲೆ ಸೇರ್ಪಡೆಯ ಸಾಧ್ಯತೆಯನ್ನು ಮುಖ್ಯಮಂತ್ರಿ
ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸಲಿದ್ದಾರೆ.
ರಾಮನಗರವನ್ನು ಕೇಂದ್ರವಾಗಿಯುಳ್ಳ `ಕೆಂಪೇಗೌಡ ಜಿಲ್ಲೆ' ಈಗಿನ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಬೇರ್ಪಟ್ಟು ರೂಪಿತವಾಗಲಿದೆ.
ಬೆಂಗಳೂರು ಗ್ರಾಮೀಣ ಜಿಲ್ಲೆ ೮ ತಾಲೂಕುಗಳನ್ನು ಹೊಂದಿದೆ.
ಚನ್ನಪಟ್ಟಣ, ದೇವನಹಳ್ಳಿ, ದೊಡ್ಡಬಳ್ಳಾಪುರ, ಹೋಸಕೋಟೆ,
ಕನಕಪುರ, ಮಾಗಡಿ, ನೆಲಮಂಗಲ ಮತ್ತು ರಾಮನಗರ.
`ಬೆಂಗಳೂರು ನಗರಕ್ಕೆ ಗ್ರಾಮೀಣ ಪ್ರದೇಶದ ಜನರು ಸಂಪರ್ಕ
ಹೊಂದಲು ಕಷ್ಟವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಣಯವನ್ನು
ಕೈಗೊಳ್ಳಲಾಗಿದೆ' ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಇನ್ನಷ್ಟು
ಸ್ವತಃ ಅಣ್ಣನ ಮಗನಿಂದ ಗುಂಡೇಟು ತಿಂದ ಕೋರೆ
ಇಮ್ರಾನಾ ಪ್ರಕರಣ: ತಪ್ಪಿತಸ್ಥ ಮಾವ
ಇನ್ನು ಯಾಹೂ ಮೆಸ್ಸೆಂಜರ್ ಹಿಂದಿ ತಮಿಳಲ್ಲೂ ಲಭ್ಯ
ರಾಷ್ಟ್ರಪತಿಯ ಕ್ಷಮಾದಾನ ಕೋರಲಿರುವ ಅಫಜಲ್
೧, ೪೦೦ ಉದ್ಯೋಗಿಗಳನ್ನು ಹೊರದಬ್ಬಿದ ಎಓಆಲ್
ಪಾಕ್ ಪಂದ್ಯವನ್ನು ಹಾಳುಗೆಡವಲು ಶಿವಸೇನೆ ಹಂಚಿಕೆ
ನೈಸರ್ಗಿಕ ಕೃಷಿಗೆ ಮಾರು ಹೋದ ಮಠ
|