|
ಪ್ರಸಿದ್ಧ ವೈದ್ಯ ನಾಗಲೋಟಿಮಠ ನಿಧನ
ಬೆಳಗಾವಿ: ಪ್ರಸಿದ್ಧ ವೈದ್ಯ ಮತ್ತು ಸಂಶೋಧಕರಾಗಿದ್ದ
ಡಾ. ಸದಾಶಿವಯ್ಯ ಜಂಬಯ್ಯ ನಾಗಲೋಟಿಮಠ (೬೭) ಅನಾರೋಗ್ಯದ
ಕಾರಣ ಮಂಗಳವಾರ ಬೆಳಗ್ಗೆ ನಿಧನರಾದರು.
ನಾಗಲೋಟಿಮಠ ೧೫ ದಿನಗಳಿಂದ ನ್ಯುಮೋನಿಯಾದಿಂದ
ಬಳಲುತ್ತಿದ್ದರು. ಅವರನ್ನು ಕೆಎಲ್‌ಇ ಆಸ್ಪತ್ರೆಗೆ ಸೇರಿಸಲಾಗಿತ್ತು.
ನಾಗಲೋಟಿಮಠ ಅವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್
ಅಧ್ಯಕ್ಷರಾಗಿ ೯ ವರ್ಷ ಸೇವೆ
ಸಲ್ಲಿಸಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ೨ ಬಾರಿ ಸಾಹಿತ್ಯ
ಅಕಾಡೆಮಿ ಪ್ರಶಸ್ತಿ ಸೇರಿದಂತೆ ೧೨ ರಾಷ್ಟ್ರೀಯ ಮತ್ತು ೨೨ ರಾಜ್ಯ
ಮಟ್ಟದ ಪ್ರಶಸ್ತಿಗಳಿಂದ ಪುರಸ್ಕೃತರಾಗಿದ್ದರು.
ಇನ್ನಷ್ಟು
ಸ್ವತಃ ಅಣ್ಣನ ಮಗನಿಂದ ಗುಂಡೇಟು ತಿಂದ ಕೋರೆ
ಇಮ್ರಾನಾ ಪ್ರಕರಣ: ತಪ್ಪಿತಸ್ಥ ಮಾವ
ಇನ್ನು ಯಾಹೂ ಮೆಸ್ಸೆಂಜರ್ ಹಿಂದಿ ತಮಿಳಲ್ಲೂ ಲಭ್ಯ
ರಾಷ್ಟ್ರಪತಿಯ ಕ್ಷಮಾದಾನ ಕೋರಲಿರುವ ಅಫಜಲ್
೧, ೪೦೦ ಉದ್ಯೋಗಿಗಳನ್ನು ಹೊರದಬ್ಬಿದ ಎಓಆಲ್
ಪಾಕ್ ಪಂದ್ಯವನ್ನು ಹಾಳುಗೆಡವಲು ಶಿವಸೇನೆ ಹಂಚಿಕೆ
ನೈಸರ್ಗಿಕ ಕೃಷಿಗೆ ಮಾರು ಹೋದ ಮಠ
|