|
ರಿಲೆಯನ್ಸ್ ರಿಫೈನರಿಯಲ್ಲಿ ಬೆಂಕಿ ಆಕಸ್ಮಿಕ
ಅಹಮದಾಬಾದ್: ಗುಜರಾತಿನ ಜಾಮ್ ನಗರದಲ್ಲಿನ
ರಿಲೆಯನ್ಸ್ ಸಂಸ್ಕರಣ ಘಟಕದ ಒಂದು ಭಾಗಕ್ಕೆ ಬೆಂಕಿ ಬಿದ್ದಿದೆ.
ಈಗಾಗಲೇ ಶೇ. ೮೦ ರಷ್ಟು ಬೆಂಕಿಯನ್ನು ನಂದಿಸಲಾಗಿದ್ದು, ಒಬ್ಬ
ವ್ಯಕ್ತಿಗೆ ಗಾಯವಾಗಿದೆ ಎಂದು ವರದಿಯಾಗಿದೆ.
ಬೆಳಗ್ಗೆ ಸುಮಾರು ೯:೩೦ಕ್ಕೆ ಅನಿಲ ನಿರ್ವಾತ ಜಲ ಸಂಸ್ಕರಣ
ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿತು.
ಘಟಕದ ಕಾರ್ಯವನ್ನು ತಾತ್ಕಲಿಕವಾಗಿ ನಿಲ್ಲಿಸಿ, ಬೆಂಕಿ ಹರಡದಂತೆ
ತಡೆಯಲಾಯಿತು. ಎಂದು ಪೊಲೀಸರು ಹೇಳಿದ್ದಾರೆ.
ಇನ್ನಷ್ಟು
ಸ್ವತಃ ಅಣ್ಣನ ಮಗನಿಂದ ಗುಂಡೇಟು ತಿಂದ ಕೋರೆ
ಇಮ್ರಾನಾ ಪ್ರಕರಣ: ತಪ್ಪಿತಸ್ಥ ಮಾವ
ಇನ್ನು ಯಾಹೂ ಮೆಸ್ಸೆಂಜರ್ ಹಿಂದಿ ತಮಿಳಲ್ಲೂ ಲಭ್ಯ
ರಾಷ್ಟ್ರಪತಿಯ ಕ್ಷಮಾದಾನ ಕೋರಲಿರುವ ಅಫಜಲ್
೧, ೪೦೦ ಉದ್ಯೋಗಿಗಳನ್ನು ಹೊರದಬ್ಬಿದ ಎಓಆಲ್
ಪಾಕ್ ಪಂದ್ಯವನ್ನು ಹಾಳುಗೆಡವಲು ಶಿವಸೇನೆ ಹಂಚಿಕೆ
ನೈಸರ್ಗಿಕ ಕೃಷಿಗೆ ಮಾರು ಹೋದ ಮಠ
|